Nimmellara Ashirvada Movie; ನಿಮ್ಮ ‘ಆಶೀರ್ವಾದ’ವೇ ಇವರಿಗೆ ಶ್ರೀರಕ್ಷೆ


Team Udayavani, Jul 11, 2023, 1:29 PM IST

Nimmellara Ashirvada Movie

“ನಿಮ್ಮೆಲ್ಲರ ಆಶೀರ್ವಾದ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.21ರಂದು ತೆರೆಕಾಣುತ್ತಿದೆ. ವರುಣ್‌ ಸಿನಿ ಕ್ರಿಯೇಶನ್ಸ್‌ನಡಿ ವರುಣ್‌ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರವಿಕಿರಣ್‌ ನಿರ್ದೇಶನ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ವರುಣ್‌ ಹೆಗ್ಡೆ, “ನನ್ನ ಸ್ನೇಹಿತ ಕತೆ ಬರೆಯುತ್ತಿದ್ದ. ಕತೆ ಕೇಳಿ ಖುಷಿ ಆಯ್ತು. ಔಟ್‌ ಅಂಡ್‌ ಔಟ್‌ ಎಂಟರ್‌ ಟೈನ್ಮೆಂಟ್‌ ಸಿನಿಮಾವಾಗಿರುವ ಈ ಸಿನಿಮಾದಲ್ಲಿ ಕಾಮಿಡಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದೊಂದು ಫ್ಯಾಮಿಲಿ ಎಂಟರ್‌ಟೈನರ್‌. ನನ್ನ ಹಾಗೂ ನಿರ್ದೇಶಕನ ಸ್ನೇಹಕ್ಕಿಂತ ಕತೆ ನನಗೆ ಇಷ್ಟವಾಯ್ತು. ಹೀಗಾಗಿ “ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾ ಮಾಡಿದ್ದೇನೆ’ ಎಂದರು.

ನಿರ್ದೇಶಕ ರವಿಕಿರಣ್‌ ಮಾತನಾಡಿ, “ಇದೊಂದು ಸರಳ-ಸುಂದರ ಕಥೆ. ಪ್ರತಿಯೊಬ್ಬರಿಗೂ ಸಿನಿಮಾ ಇಷ್ಟಪಡಬೇಕು. ಅರ್ಥ ಮಾಡಿಕೊಳ್ಳಬೇಕು ಎಂಬ ರೀತಿಯಲ್ಲಿ ಸಿನಿಮಾ ಮಾಡಿದ್ದೇವೆ. ಇತ್ತೀಚಿನ ವರ್ಷಗಳಲ್ಲಿ ತುಂಬಾ ಜಾನರ್‌ಗಳ ಬಗ್ಗೆ ಯೋಚನೆ ಮಾಡುತ್ತಿದ್ದೆ. ಫ್ಯಾಮಿಲಿ ಡ್ರಾಮಾ ಸಿನಿಮಾಗಳಿವೆ. ಆದರೆ, ಮೊದಲಿನಿಂದ ಕೊನೆತನಕ ಸಿಂಪಲ್‌ ಆಗಿ ಎಂಟರ್‌ ಟೈನ್‌ ಮಾಡುವ ಸಿನಿಮಾಗಳು ಇತ್ತೀಚೆಗೆ ಕಡಿಮೆಯಾಗಿವೆ ಎಂದು ಈ ಕತೆ ಬರೆದಿದ್ದೇವೆ. ಈಗ ಸಿನಿಮಾ ರಿಲೀಸ್‌ ಹಂತದಲ್ಲಿದೆ. ಇಡೀ ಫ್ಯಾಮಿಲಿ ಕುಳಿತುಕೊಂಡು ನೋಡುವ ಚಿತ್ರ ಇದಾಗಿದ್ದು, ಇದೇ ಜುಲೈ 21ಕ್ಕೆ ತೆರೆಗೆ ಬರುತ್ತಿದೆ’ ಎಂದರು.

ಚಿತ್ರದಲ್ಲಿ ಪ್ರತೀಕ್ ಶೆಟ್ಟಿ ಮತ್ತು ಪಾಯಲ್ ರಾಧಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿ ಹಲವರಿದ್ದಾರೆ.

ಚಿತ್ರಕ್ಕೆ ಸರವಣನ್‌ ಜಿ.ಎನ್‌ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನವಿದೆ.

ಟಾಪ್ ನ್ಯೂಸ್

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ

Sangeetha Santhosha Movie: ಸಂತೋಷ ಕೂಟದಲ್ಲಿ ಸಂಗೀತದ ಔತಣ

Sangeetha Santhosha Movie: ಸಂತೋಷ ಕೂಟದಲ್ಲಿ ಸಂಗೀತದ ಔತಣ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.