ತೆರೆಗೆ ಬರಲು ತಯಾರಾದ ‘ಪ್ರಾಯಶಃ’

Team Udayavani, Nov 17, 2022, 5:19 PM IST

ತೆರೆಗೆ ಬರಲು ತಯಾರಾದ ‘ಪ್ರಾಯಶಃ’

“ಪ್ರಾಯಶಃ’ – ಹೀಗೊಂದು ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರಲು ತಯಾರಾಗಿದೆ. “ಅರ್ಹ ಕ್ರಿಯೇಶನ್ಸ್‌’ ಬ್ಯಾನರ್‌ ಅಡಿಯಲ್ಲಿ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಪ್ರಾಯಶಃ’ ಸಿನಿಮಾದಲ್ಲಿ ಯುವನಟ ರಾಹುಲ್ ಅಮೀನ್‌, ಕೃಷ್ಣಾ ಭಟ್‌ ಜೋಡಿಯಾಗಿ ಅಭಿನಯಿಸಿದ್ದಾರೆ.

ಉಳಿದಂತೆ ಮಧು ಹೆಗಡೆ, ವಿಜಯ್‌ ಶೋಭರಾಜ್‌ ಪಾವೂರು, ಶನಿಲ್‌ ಗುರು ಮತ್ತಿತರ ರಂಗಭೂಮಿ ಪ್ರತಿಭೆಗಳು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸುಮಾರು ಹತ್ತು ವರ್ಷಗಳ ಕಾಲ ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ಹಲವು ಧಾರವಾಹಿಗಳನ್ನು ನಿರ್ದೇಶಿಸಿದ ಅನುಭವವಿರುವ ಶಿವಮೊಗ್ಗ ಮೂಲದ ರಂಜಿತ್‌ ರಾವ್‌ ಮೊದಲ ಬಾರಿ “ಪ್ರಾಯಶಃ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

ಇನ್ನು ಚಿತ್ರತಂಡ ಹೇಳುವಂತೆ, “ಪ್ರಾಯಶಃ’ ಔಟ್‌ ಆ್ಯಂಡ್‌ ಔಟ್‌ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯ ಸಿನಿಮಾ. ಜೊತೆಗೆ ಪ್ರೀತಿಯ ಎಳೆಯೊಂದು ಕೂಡ ಚಿತ್ರಕಥೆಯಲ್ಲಿದೆ. ಒಂದು ರೇಪ್‌ ಆ್ಯಂಡ್‌ ಮರ್ಡರ್‌ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. ಚಿತ್ರಕಥೆಯಲ್ಲಿ ಒಂದಷ್ಟು ತಿರುವುಗಳಿದ್ದು, ಸುತ್ತಮುತ್ತಲಿದ್ದವರ ಮೇಲೆಯೇ ಅನುಮಾನ ಮೂಡುತ್ತದೆ. ಅಂತಿಮವಾಗಿ, ಈ ಹೇಯ ಕೃತ್ಯ ಮಾಡಿದವರು ಯಾರಾಗಿರಬಹುದು? ಈ ಕೃತ್ಯದ ಹಿಂದಿನ ವಾಸ್ತವ ಏನು? ಎಂಬುದೇ ಸಿನಿಮಾ. ವಿಷಯಗಳನ್ನು ನಂಬುವ ಮುಂಚೆ ಒಮ್ಮೆ ನೋಡಿ ತಿಳಿದುಕೊಳ್ಳುವುದು ಸೂಕ್ತ ಎಂಬ ಸಂದೇಶವನ್ನು ಸಿನಿಮಾದಲ್ಲಿ ಹೇಳಲಾಗಿದೆ ಎಂಬುದು ಚಿತ್ರತಂಡದ ಮಾತು.

“ಪ್ರಾಯಶಃ’ ಚಿತ್ರದ ಹಾಡುಗಳಿಗೆ ಸಂಗೀತ ವಿಜಯ್‌ ಕೃಷ್ಣ ಸಂಗೀತ ಸಂಯೋಜನೆಯಿದೆ. “ಪ್ರಾಯಶಃ’ ಇದೇ ಡಿಸೆಂಬರ್‌ನಲ್ಲಿ ತೆರೆಗೆ ಬರಲಿದೆ.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.