![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 21, 2024, 2:54 PM IST
“ಪ್ರೀತಿಯ ಹುಚ್ಚ’ ಎಂಬ ಸಿನಿಮಾವೊಂದು ತಯಾರಾಗುತ್ತಿದೆ. ಮ್ಯೂಸಿಕಲ್ ಟ್ರ್ಯಾಜಿಡಿ ಲವ್ ಸ್ಟೋರಿ ಇದಾಗಿದ್ದು, ಕನ್ನಡ ಹಾಗೂ ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ತಮಿಳಿನಲ್ಲಿ ಕಾದಲ್ ಪೈತ್ಯಂ ಶೀರ್ಷಿಕೆಯಡಿ ಬಿಡುಗಡೆಯಾಗುತ್ತಿದೆ.
ಈ ಚಿತ್ರಕ್ಕೆ ವಿ.ಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಟಿ. ಗೌರಿಕುಮಾರ್ ನಿರ್ಮಾಣ ಚಿತ್ರಕ್ಕಿದೆ. 1998-99ರ ಸಮಯದಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆಯೊಂದು ಈ ಚಿತ್ರಕ್ಕೆ ಪ್ರೇರಣೆ. ವಿಜಯ್ ನಾಯಕನಾಗಿ ನಟಿಸಿದ್ದು, ಮುಂಬೈ ಮೂಲದ ಕುಂಕುಮ್ ನಾಯಕಿ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.