ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್ ಗ್ಯಾಂಗ್: ಮನಗೆದ್ದ ಪ್ಯೂರ್ ಲವ್ ಸ್ಟೋರಿ
Team Udayavani, Nov 29, 2021, 2:43 PM IST
ಅಪ್ಪಟ ಲವ್‌ಸ್ಟೋರಿಯಾಗಿ ಮೂಡಿಬಂದಿರುವ “ಪ್ರೇಮಂ ಪೂಜ್ಯಂ’ ಚಿತ್ರ ಫ್ಯಾಮಿಲಿ ಆಡಿಯನ್ಸ್ ಮನಗೆದ್ದು,ಮುಂದೆ ಸಾಗುತ್ತಿದೆ. ಈಗ ಈ ಚಿತ್ರಕ್ಕೆ ಕಾಲೇಜ್ ಸ್ಟೂಡೆಂಟ್ಸ್ ಫಿದಾ ಆಗಿದ್ದಾರೆ. ದಿನದಿಂದ ದಿನಕ್ಕೆ ಚಿತ್ರ ವೀಕ್ಷಿಸಲು ಬರುವ ಸ್ಟೂಡೆಂಟ್ಸ್ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಅಪ್ಪಟ ಪ್ರೇಮಕಥೆಯೊಂದು ಎಲ್ಲಾ ವರ್ಗದ ಪ್ರೇಕ್ಷಕರ ಮನಗೆದ್ದಂತಾಗಿದೆ.
ಪ್ರೇಮ್ ನಾಯಕರಾಗಿರುವ ಈ ಚಿತ್ರವನ್ನು ರಾಘವೇಂದ್ರ ಅವರು ನಿರ್ದೇಶಿಸಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ರಾಘವೇಂದ್ರ ಅವರು ಸಿನಿಮಾ ಮೇಲಿನ ಪ್ರೀತಿಯಿಂದ ಈ ಚಿತ್ರ ನಿರ್ದೇಶಿಸಿದ್ದಾರೆ. ಅವರ ಕನಸಿಗೆ ಅವರ ವೈದ್ಯ ಸ್ನೇಹಿತರೆಲ್ಲಾ ಸೇರಿ ನಿರ್ಮಿಸಿದ್ದಾರೆ. ಚಿತ್ರ ನೋಡಿದವರಿಂದ ನಿರ್ದೇಶಕರಿಗೆ ಫೋನ್ ಮಾಡಿ, ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರಂತೆ.
ಇದನ್ನೂ ಓದಿ:ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು
ಇನ್ನು,”ಕೆದಂಬಾಡಿ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ “ಪ್ರೇಮ ಪೂಜ್ಯಂ’ ಚಿತ್ರಕ್ಕೆ ಡಾ. ರಕ್ಷಿತ್ ಕೆಡಂಬಾಡಿ, ಡಾ. ರಾಜಕುಮಾರ್ ಜಾನಕಿರಾಮನ್, ಮನೋಜ್ ಕೃಷ್ಣನ್ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಮಾಧವ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.