ಶ್-2ಗೆ ತಯಾರಿ
Team Udayavani, Dec 8, 2019, 6:00 AM IST
ಯಶಸ್ವಿ ಚಿತ್ರಗಳ ಟೈಟಲ್‌ಗಳನ್ನು ಅಥವಾ ಅದರ ಮುಂದುವರಿದ ಭಾಗದ ಶೀರ್ಷಿಕೆಗಳನ್ನಿಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಶ್-2′. ಉಪೇಂದ್ರ ನಿರ್ದೇಶನದ “ಶ್’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಿರೋದು ನಿಮಗೆ ಗೊತ್ತೇ ಇದೆ. ಈಗ ಅದರ ಮುಂದುವರಿದ ಭಾಗದಂತೆ ಮತ್ತೂಂದು ಚಿತ್ರ ಸೆಟ್ಟೇರಲು ಅಣಿಯಾಗಿದೆ. ಅದು “ಶ್-2′.
ಹೌದು, ಹೀಗೊಂದು ಚಿತ್ರ ಸೆಟ್ಟೇರಲು ಅಣಿಯಾಗಿದ್ದು, ಪೂರ್ವತಯಾರಿ ಜೋರಾಗಿ ನಡೆಯುತ್ತಿದೆ. ಕನಕಪುರ ಮೂಲದ ಡಿ.ಪಿ.ವೆಂಕಟೇಶ್ ಎನ್ನುವವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಚಿತ್ರದ ನಿರ್ದೇಶನ, ತಾರಾಗಣ ಸೇರಿದಂತೆ ಇತರ ಅಂಶಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಚಿತ್ರಕ್ಕೆ ವಿ.ಮನೋಹರ್ ಸಂಗೀತವಿದೆ. ಶೀಘ್ರದಲ್ಲೇ ಇತರ ಆಯ್ಕೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.