“ಡಿ 55′ ಚಿತ್ರಕ್ಕೆ ತೆರೆಮರೆಯಲ್ಲಿ ಸಿದ್ಧತೆ

Team Udayavani, Feb 15, 2019, 5:49 AM IST

dboss.jpg

ಸದ್ಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಯಜಮಾನ’ ಮತ್ತು “ಕುರುಕ್ಷೇತ್ರ’ ಚಿತ್ರಗಳು ತೆರೆಗೆ ಬರುವ ಸಿದ್ಧತೆಯಲ್ಲಿವೆ. ಇದರ ನಡುವೆಯೇ “ಒಡೆಯ’ ಚಿತ್ರದ ಚಿತ್ರೀಕರಣ ಕೂಡ ಭರದಿಂದ ನಡೆಯುತ್ತಿದೆ. ಅದಾದ ಬಳಿಕ “ರಾಬರ್ಟ್‌’ ಮತ್ತು “ಗಂಡುಗಲಿ ಮದಕರಿ ನಾಯಕ’ ಚಿತ್ರಗಳು ಚಿತ್ರೀಕರಣಕ್ಕೆ ತಯಾರಿ ಮಾಡಿಕೊಳ್ಳುತ್ತಿವೆ.

ಇದರ ನಡುವೆಯೇ ನಿರ್ಮಾಪಕ ಎಂ.ಜಿ ರಾಮಮೂರ್ತಿ ದರ್ಶನ್‌ ಅಭಿನಯದ 55ನೇ ಚಿತ್ರಕ್ಕೆ  ತಯಾರಿಯನ್ನು ಆರಂಭಿಸಿದ್ದಾರೆ. ಹೌದು, ದರ್ಶನ್‌ ಅಭಿನಯದ 55ನೇ ಚಿತ್ರವನ್ನು ನಿರ್ಮಾಪಕ ಎಂ.ಜಿ ರಾಮಮೂರ್ತಿ ನಿರ್ಮಿಸುತ್ತಿದ್ದು, ಯುಗಾದಿ ವೇಳೆಗೆ ಈ ಚಿತ್ರದ ಕುರಿತಾದ ಒಂದಷ್ಟು ಅಂಶಗಳು ಹೊರಬೀಳಲಿದೆ. 

ಈ ಬಗ್ಗೆ ಮಾತನಾಡುವ ನಿರ್ಮಾಪಕ ಎಂ.ಜಿ ರಾಮಮೂರ್ತಿ, ದರ್ಶನ್‌  ಅವರಿಗಾಗಿ ಈಗಾಗಲೇ ಒಂದಷ್ಟು ಸಬ್ಜೆಕ್ಟ್ಗಳು ರೆಡಿಯಾಗಿದ್ದು, ಈ ಚಿತ್ರವನ್ನು ಯಾರು ನಿರ್ದೇಶಿಸಬೇಕು, ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಚರ್ಚೆಗಳು ಅಂತಿಮ ಹಂತದಲ್ಲಿವೆ. ಮುಂಬರುವ ಯುಗಾದಿ ವೇಳೆಗೆ ಎಲ್ಲವೂ ಅಂತಿಮವಾಗಲಿದ್ದು, ಇದೇ ಸೆಪ್ಟೆಂಬರ್‌ ವೇಳೆಗೆ ಈ ಹೊಸಚಿತ್ರ ಆರಂಭವಾಗಲಿದೆ ಎನ್ನುತ್ತಾರೆ. 

ಟಾಪ್ ನ್ಯೂಸ್

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.