‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾದ ಮೂಲಕ ಜೀವನ ಶೈಲಿ ಬದಲಾಗುವ ನಿರೀಕ್ಷೆ..!

Team Udayavani, Feb 15, 2020, 3:55 PM IST

15-February-20

ಗಾಂಧಿನಗರದಲ್ಲಿ ವಿಭಿನ್ನ ಟೈಟಲ್ ಮೂಲಕ ಸಿನಿಮಾಗಳು ಹಾಗಾಗ ಸದ್ದು ಮಾಡುತ್ತಲಿರುತ್ತವೆ. ರಿಲೀಸ್ ಗೆ ರೆಡಿಯಾಗಿರುವ ಸಿನಿಮಾವೊಂದು‌ ಹಿಂದೆಂದು ಕೇಳಿರದ ವಿಭಿನ್ನ ಟೈಟಲ್ ಮೂಲಕ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಸಂಯುಕ್ತ-2 ಸಿನಿಮಾ ನಿರ್ದೇಶಿಸಿದ್ದ ಅಭಿರಾಮ್ ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದ್ದಾರೆ. ‘ಪ್ರೆಸೆಂಟ್ ಪ್ರಪಂಚ 0% ಲವ್’ ಎಂಬ ಭಾರಿ ಕುತೂಹಲ ಹುಟ್ಟಿಸುವ ಟೈಟಲ್ ನ್ನಿಟ್ಟು ಸಿನಿಮಾ ರೆಡಿ ಮಾಡಿದ್ದಾರೆ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಎಲ್ಲರ ಚಿತ್ತ ಆ ಸಿನಿಮಾದತ್ತ ನೆಡುವಂತೆ ಮಾಡಿದೆ.

ಅರ್ಜುನ್ ಮಂಜುನಾಥ್ ‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾದ ನಾಯಕರಾಗಿದ್ದಾರೆ. ಈ ಹಿಂದೆ ಸಂಯುಕ್ತ-೨ ಸಿನಿಮಾದ ನಿರ್ಮಾಪಕರಾಗಿದ್ದ ಅರ್ಜುನ್, ಹೀರೋ ಲುಕ್ ಇದ್ದ ಕಾರಣ ಈ ಸಿನಿಮಾದ ಮೂಲಕ ನಾಯಕ ನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅರ್ಜುನ್ ಗೆ ನಾಯಕಿಯಾಗಿ ಸಂಭ್ರಮಶ್ರೀ ಕಾಣಿಸಿಕೊಂಡಿದ್ದಾರೆ.

‘ಪ್ರೆಸೆಂಟ್ ಪ್ರಪಂಚ 0% ಲವ್’ ಸಿನಿಮಾ ಹೆಸರೇ ಸೂಚಿಸುವಂತೆ ಇಂದಿನ ಕಾಲಘಟ್ಟದ ಸಿನಿಮಾವಾಗಿದೆ. ಸದ್ಯ ಜನ ಸಮಯದ ಹಿಂದೆ, ಹಣದ ಹಿಂದಷ್ಟೇ ತಮ್ಮ ಓಟವನ್ನ ಮುಂದುವರೆಸಿದ್ದಾರೆ. ತಮ್ಮ ಅಮೂಲ್ಯವಾದ ಜೀವನ ಎಲ್ಲಿ ಕಳೆದು ಹೋಗುತ್ತಿದೆ, ಹೇಗೆ ಮಾಯವಾಗುತ್ತಿದೆ ಎಂವುದನ್ನೇ ಮರೆತು ಬಿಟ್ಟಿದ್ದಾರೆ. ಈ ಎಳೆಯನ್ನೇ ಇಟ್ಟುಕೊಂಡು ಸಿನಿಮಾ ಸಿದ್ಧ ಮಾಡಿದ್ದಾರೆ.

ಈ ಸಿನಿಮಾದ ವಿಷಯ ಸದ್ಯದ ಸ್ಥಿತಿಗೆ ಬಹಳ‌ಮುಖ್ಯವಾದ ಅಂಶ ಎಂದರೆ ತಪ್ಪಾಗಲ್ಲ. ಯಾಕಂದ್ರೆ ಜೀವನವನ್ನೇ ಮರೆತು ದುಡಿಯುತ್ತಿರುವವರಿಗೆ ಮಾಡುತ್ತಿರುವ ತಪ್ಪಿನ ಅರಿವಾಗಬೇಕು. ಇರುವುದೊಂದು ಜೀವನವನ್ನ ನೆಮ್ಮದಿಯಾಗಿಯೂ ಕಳೆಯದೇ ಮುಪ್ಪಿನಲ್ಲಿ ಕೊರಗಿದರೆ ಪ್ರಯೋಜನವಿರುವುದಿಲ್ಲ. ಹೀಗಾಗಿ ಆಗುತ್ತಿರುವ ತಪ್ಪನ್ನ ತಿಳಿ ಹೇಳಲು ಯಾರಾದರೊಬ್ಬರ ಅನಿವಾರ್ಯವಿತ್ತು. ಆ ಜಾಗವನ್ನು ಈ ಸಿನಿಮಾ ತುಂಬಬಹುದೆಂಬ ಭರವಸೆ ಮೂಡಿದೆ. ನಾವೂಗಳು ಕೂಡ ಸಮಯದ ಹಂಗಿಲ್ಲದೇ ಕೇವಲ ಕೆಲಸವನ್ನಷ್ಟೇ ಮಾಡ ಹೊರಟಾಗ, ಅಲ್ಲೆ ಕಳೆದು ಹೋಗುತ್ತೇವೆ. ಏನಾಗುತ್ತಿದೆ ಎಂಬುದು ಅರಿವಿಗೆ ಬಂದಾಗ ಬದಲಾವಣೆ ಮೂಡಬಹುದೆಂಬುದಷ್ಟೆ ಆಶಯ.

ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್ ಕೆಲಸದಲ್ಲಿರುವ ಚಿತ್ರತಂಡ, ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಉಂಟು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮಾರ್ಚ್ ತಿಂಗಳಲ್ಲಿ ತೆರೆಗೆ ತರೋದಕ್ಕೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಕೃಷ್ಣ ಮೂರ್ತಿ ಎಲ್, ರವಿಕುಮಾರ್ ಹೆಚ್ .ಪಿ ಬಂಡವಾಳ ಹೂಡಿದ್ದು, ರವಿ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ತಬಲ ನಾಣಿ, ಚಂದನ್ ಆಚಾರ್, ಓಂ ಪ್ರಕಾಶ್ ರಾವ್, ಗೋವಿಂದೇ ಗೌಡ, ಯಶಸ್ ಅಭಿ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.