Priya: ʼಕುಂಭ ಸಂಭವʼದಲ್ಲಿ ಪೊಲೀಸ್ ಗಿರಿಜಾ
Team Udayavani, Nov 29, 2024, 11:36 AM IST
“ಕುಂಭ ಸಂಭವ’ ಎಂಬ ಸಿನಿಮಾವೊಂದು ಆರಂಭವಾಗಿದೆ. ಟಿ.ಎನ್.ನಾಗೇಶ್ ನಿರ್ದೇಶನದ ಈ ಚಿತ್ರದಲ್ಲಿ ಭೀಮ ಚಿತ್ರದ ಗಿರಿಜಾ ಪಾತ್ರದ ಮೂಲಕ ಗುರುತಿಸಿಕೊಂಡಿರುವ ಪ್ರಿಯಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ನಾಗೇಶ್, “2023 ರಲ್ಲಿ ಮಂಡ್ಯ ಸುತ್ತಮುತ್ತ ನಡೆದ ಭ್ರೂಣ ಹತ್ಯೆಯ ವಿಷಯವನ್ನಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಕ್ರಿಶ್ ಜೋಶಿ ಅವರು ನನಗೆ ಕಥೆ ಬರೆಯುವಲ್ಲಿ ಸಹಕಾರ ನೀಡಿದ್ದಾರೆ. ಇದೊಂದು ಸಾಮಾಜಿಕ ಸಮಸ್ಯೆಯ ಸುತ್ತ ಸಾಗುವ ನೈಜ ಘಟನೆ ಆಧಾರಿತ ಚಿತ್ರ. ಭೀಮ ಖ್ಯಾತಿಯ ಪ್ರಿಯ, ಅರ್ಜುನ್ ದೇವ್, ಮಧುಶ್ರೀ, ಶೋಭಿತ, ಕಮಲ್ ಮುಂತಾದವರು ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ.
ಮಿಲ್ಕಿ ಮೂನ್ ಮೂವೀಸ್ ಲಾಂಛನದಲ್ಲಿ ನಾಗಾನಾಯ್ಕ, ತಾರಾ ನಾಗೇಶ, ಸುನಂದಾ ಹೊಸಪೇಟೆ, ಕಮಲ್, ಡೇವಿಡ್ ರಾಯಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಂ.ಎನ್ ಕೃಪಾಕರ್ ಸಂಗೀತ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.