ಹೊಸ ನಿರ್ದೇಶಕರ ಕಥೆಗಳತ್ತ ಪ್ರಿಯಾಮಣಿ ಚಿತ್ತ

Team Udayavani, Jul 1, 2019, 3:05 AM IST

priyamani

ನಟಿ ಪ್ರಿಯಾಮಣಿ ಮದುವೆ ಬಳಿಕ ಒಪ್ಪಿಕೊಂಡ ಮೊದಲ ಸಿನಿಮಾ “ನನ್ನ ಪ್ರಕಾರ’. ಆ ನಂತರ “ಡಾಕ್ಟರ್‌ 56′. ಈ ಎರಡೂ ಚಿತ್ರಗಳ ನಿರ್ದೇಶಕರು ಕೂಡಾ ಹೊಸಬರು. ಹಾಗಾದರೆ, ಮದುವೆ ಬಳಿಕ ಪ್ರಿಯಾಮಣಿ, ಹೊಸ ನಿರ್ದೇಶಕರ ಕಥೆಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದಾರಾ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಈ ಪ್ರಶ್ನೆಗೆ ಹೌದು ಎಂಬ ಉತ್ತರ ಜೊತೆ ಕಥೆ, ಪಾತ್ರವಷ್ಟೇ ಮುಖ್ಯ ಎಂಬ ಉತ್ತರವೂ ಬರುತ್ತದೆ.

“ನಾನು ಮೊದಲಿನಿಂದಲೂ ನೋಡಿಕೊಂಡು ಬಂದಿರೋದು ಕಥೆ ಹಾಗೂ ನನ್ನ ಪಾತ್ರವನ್ನು. ಆ ವಿಚಾರದಲ್ಲಿ ಹೊಸಬರು ಹಳಬರು ಎಂದಿಲ್ಲ. ನನಗೆ ಕಥೆ ಹಾಗೂ ಪಾತ್ರ ಇಷ್ಟವಾದರೆ ಖಂಡಿತಾ ಒಪ್ಪುತ್ತೇನೆ. ಇವತ್ತು ಬರುತ್ತಿರುವ ಹೊಸಬರು ಒಂದಷ್ಟು ಭಿನ್ನವಾಗಿ ಯೋಚನೆ ಮಾಡುತ್ತಿರುವುದು ನಿಜ. ಅದೇ ಕಾರಣದಿಂದ ನಾನು “ನನ್ನ ಪ್ರಕಾರ’ ಹಾಗೂ “ಡಾಕ್ಟರ್‌ 56′ ಚಿತ್ರಗಳನ್ನು ಒಪ್ಪಿಕೊಂಡಿದ್ದು’ ಎನ್ನುವುದು ಪ್ರಿಯಾಮಣಿ ಮಾತು.

ಪ್ರಿಯಾಮಣಿ ನಟಿಸಿರುವ “ನನ್ನ ಪ್ರಕಾರ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರದಲ್ಲಿ ಪ್ರಿಯಾಮಣಿ ಅಮೃತಾ ಎಂಬ ಡಾಕ್ಟರ್‌ ಪಾತ್ರ ಮಾಡಿದ್ದಾರೆ. ಇವರಿಗೆ ಜೋಡಿಯಾಗಿ ಕಿಶೋರ್‌ ನಟಿಸಿದ್ದಾರೆ. ಪ್ರಿಯಾಮಣಿ ಈ ಚಿತ್ರ ಒಪ್ಪಿಕೊಳ್ಳಲು ಕೂಡ ಕಥೆ ಹಾಗೂ ಪಾತ್ರ ಕಾರಣವಂತೆ. “ನಿಮ್ಮನ್ನು ಭೇಟಿಯಾಗಿ ಕಥೆ ಹೇಳಬೇಕೆಂದು ನಿರ್ದೇಶಕರು ಮನೆಗೆ ಬಂದರು.

ಕಥೆ ಕೇಳಿದ ಕೂಡಲೇ ಇದರಲ್ಲಿ ಹೊಸತನವಿದೆ ಎನಿಸಿತು. ಜೊತೆಗೆ ನಾನು ಈ ಮೊದಲು ಯಾವ ಚಿತ್ರದಲ್ಲೂ ಡಾಕ್ಟರ್‌ ಆಗಿ ನಟಿಸಿಲ್ಲ. ಹಾಗಾಗಿ ನಟಿಸಿದೆ. ಚಿತ್ರದಲ್ಲಿ ಸಾಕಷ್ಟು ಟ್ವಿಸ್ಟ್‌ಗಳಿವೆ. ಕಥೆ ಕೇಳುವಾಗಲೇ ನನಗೆ ಒಂದಷ್ಟು ಸಂದೇಹ ಬಂದು, ನಿರ್ದೇಶಕರಲ್ಲಿ ಕೇಳುತ್ತಾ ಹೋದೆ. ಅದಕ್ಕೆ ಸಮರ್ಪಕ ಉತ್ತರ ಅವರಲ್ಲಿತ್ತು’ ಎಂದು “ನನ್ನ ಪ್ರಕಾರ’ ಸಿನಿಮಾ ಬಗ್ಗೆ ಹೇಳುತ್ತಾರೆ ಪ್ರಿಯಾಮಣಿ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.