Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್ ಬಾಬು ನಿಧನ
Team Udayavani, May 28, 2024, 8:32 AM IST
ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ, ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ.
ನಿರ್ಮಾಪಕರಾಗಿ ಹಾಗೂ ವಿತರಕರಾಗಿ ಕಳೆದ 35 ವರ್ಷಗಳಿಂದ ಚಿತ್ರರಂಗದಲ್ಲಿ ಯಶಸ್ಸಿನ ಹಾದಿಯನ್ನಿಟ್ಟಿದ್ದ ಅವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ. ಸ್ವಾಗತ್ ಬಾಬು ಬಂಡವಾಳ ಹಾಗೂ ವಿತರಣೆ ಮಾಡಿದ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆದಿತ್ತು.
ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿದ್ದ ಅವರು, ʼಚಂದ್ರಮುಖಿ ಪ್ರಾಣಸಖಿʼ, ʼಶ್ರೀರಸ್ತು ಶುಭಮಸ್ತುʼ, ʼಸ್ಮೈಲ್ʼ ಮುಂತಾದ ಸಿನಿಮಾಗಳಿಗೆ ಅವರು ಬಂಡವಾಳ ಹಾಕಿದ್ದರು. ಈ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿದ್ದವು.
ಸ್ವಾಗತ್ ಬಾಬು ಅವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.