ಶುಗರ್‌ಲೆಸ್ ಚಿತ್ರದ ‘ತಾಯಾಣೆ’ ಹಾಡಿಗೆ ಮೆಚ್ಚುಗೆ
Team Udayavani, Sep 7, 2021, 4:15 PM IST
ಪೃಥ್ವಿ ಅಂಬರ್ ನಾಯಕರಾಗಿ ನಟಿಸುತ್ತಿರುವ “ಶುಗರ್‌ಲೆಸ್’ ಚಿತ್ರದ ವಿಡಿಯೋ ಸಾಂಗ್‌ವೊಂದು ಬಿಡುಗಡೆಯಾಗಿದೆ. “ನಮ್ ತಾಯಾಣೆ ಲವ್ ಯು ಬಂಗಾರಿ’ ಎಂಬ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹಾಡಿನಲ್ಲಿ ಪೃಥ್ವಿ ಅಂಬರ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.
ಇದನ್ನೂ ಓದಿ:ಪುರುಷೋತ್ತಮನ ಫ್ಯಾಮಿಲಿ ಸಾಂಗ್: ಅದ್ಧೂರಿ ಆಡಿಯೋ ರಿಲೀಸ್
“ಶುಗರ್‌ಲೆಸ್’ ಚಿತ್ರಕ್ಕೆ ಶಶಿಧರ್‌ಕೆ.ಎಂಕಥೆ, ಚಿತ್ರಕಥೆ ಬರೆದು ನಿರ್ಮಾಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ “ಡಾಟರ್ ಆಫ್ ಪಾರ್ವತಮ್ಮ’, “ವೀರಂ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಿರ್ಮಾಪಕನಾಗಿದ್ದ ಶಶಿಧರ್‌ಕೆ.ಎಂ,ಮೊದಲ ಬಾರಿಗೆ “ಶುಗರ್‌ಲೆಸ್’ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಗಾಂಧಿನಗರಕ್ಕೆ ಪರಿಚಯವಾಗುತ್ತಿದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.