![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 7, 2021, 8:39 AM IST
ಪುನೀತ್ ರಾಜ್‌ಕುಮಾರ್ ಅವರ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಕುರಿಗಾಹಿಗಳ ಕುಟುಂಬದ ಜೊತೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿರುವ ಫೋಟೋ.
ಈ ಮೂಲಕ ಅಭಿಮಾನಿ ಗಳು ಪುನೀತ್ ಅವರ ಸರಳತೆಗೆ ಮಾರು ಹೋಗಿದ್ದಾರೆ. ಅಪ್ಪನಂತೆ ಮಗ ಎಂಬ ಟ್ಯಾಗ್‌ಲೈನ್‌ನೊಂದಿಗೆ ಫೋಟೋಗೆ ಬಹುಪರಾಕ್ ಸಿಗುತ್ತಿದೆ.
ಪುನೀತ್ ನಟನೆಯ”ಜೇಮ್ಸ್’ ಚಿತ್ರದ ಚಿತ್ರೀಕರಣಗಂಗಾವತಿ ಸಮೀಪ ನಡೆಯುತ್ತಿದೆ. ಈ ವೇಳೆಕುರಿಗಾಹಿಗಳ ಮನೆಗಳಿದ್ದ ಸ್ಥಳಕ್ಕೆ ಭೇಟಿ ನೀಡಿದ ಪುನೀತ್, ನೆಲದ ಮೇಲೆ ಹಾಸಿದಕಂಬಳಿ ಮೇಲೆ ಕೂತು, ಕುರಿಗಾಹಿಗಳು ನೀಡಿದಊಟ ಮಾಡಿದ್ದಾರೆ. ಜೊತೆಗೆ ಅಲ್ಲಿನ ಮಕ್ಕನ್ನು ಎತ್ತಿಕೊಂಡು ಮುದ್ದಾಡಿದ್ದಾರೆ. ಈಗ ಈ ಫೋಟೋ ವೈರಲ್ ಆಗಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.