ನಟ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Team Udayavani, Oct 29, 2021, 12:16 PM IST
ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.
ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ವೈದ್ಯರು ನಡೆಸುತ್ತಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಈ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.
ಭಜರಂಗಿ – 2 ನೋಡೋದಕ್ಕೆ ಬಂದಿದ್ದ ಶಿವಣ್ಣ ಕುಟುಂಬ ಆಸ್ಪತ್ರೆಯತ್ತ ದೌಡು.. ಇನ್ನು ಚಿಕ್ಕಪ್ಪನನ್ನು ನೋಡಲು ಶಿವಣ್ಣ ಪುತ್ರಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆಯ ಕಡೆ ಅಭಿಮಾನಿಗಳ ದಂಡು ದೌಡಾಯಿಸಿದ್ದು, ಪುನೀತ್ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Updating..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.