ಎಲ್ಲೋ ಬೋರ್ಡ್‌ಗೆ ಪವರ್‌ ಸಾಂಗ್‌


Team Udayavani, Feb 11, 2022, 4:09 PM IST

ಎಲ್ಲೋ ಬೋರ್ಡ್‌ಗೆ ಪವರ್‌ ಸಾಂಗ್‌

ಟ್ಯಾಕ್ಸಿ ಚಾಲಕನೊಬ್ಬನ ಜೀವನದ ಕಥಾನಕ ಇರುವ “ಎಲ್ಲೋ ಬೋರ್ಡ್‌’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮಾರ್ಚ್‌ 4 ರಂದು ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ಹಾಡೊಂದನ್ನು ಹಾಡಿದ್ದಾರೆ. ಮೊದಲ ಬಾರಿಗೆ ರ್ಯಾಪ್‌ಸಾಂಗ್‌ ಹಾಡಿದ್ದು, ಈ ಹಾಡು ಇತ್ತೀಚಿಗಷ್ಟೆ ಬಿಡುಗಡೆಯಾಗಿದೆ. ತ್ರಿಲೋಕ್‌ ರೆಡ್ಡಿ ಅವರ ನಿರ್ದೇಶನದ ಈ ಚಿತ್ರದಲ್ಲಿ ಪ್ರದೀಪ್‌ ಟ್ಯಾಕ್ಸಿ ಚಾಲಕನಾಗಿ ಕಾಣಿಸಿಕೊಂಡಿದ್ದಾರೆ. ಅಹಲ್ಯಾ ಸುರೇಶ್‌ ಹಾಗೂ ಸ್ನೇಹಾ ನಾಯಕಿಯರು. ವಿಂಟೇಜ್‌ ಫಿಲಂಸ್‌ ಮೂಲಕ ನವೀನ್‌ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ತ್ರಿಲೋಕ್‌, “ನಾವು ಈ ಸಿನಿಮಾ ಶುರು ಮಾಡುವಾಗ ಚಾಲಕರಿಗೆಂದೇ ಒಂದು ಹಾಡನ್ನು ಪ್ಲಾನ್‌ ಮಾಡಿದ್ದೆವು. ಅದನ್ನು ನಿರ್ದೇಶಕ ಚೇತನ್‌ ಅವರಿಂದ ಬರೆಸಿದೆವು. ಯಾರ ಕೈಲಿ ಹಾಡಿಸಬೇಕು ಎಂದಾಗ ಮೊದಲು ಕಣ್ಣಮುಂದೆ ಬಂದಿದ್ದೇ ಅಪ್ಪು. ಪ್ರದೀಪ್‌ ಮೂಲಕ ಪುನೀತ್‌ರನ್ನು ಕೇಳಿಕೊಂಡಾಗ ಖುಷಿಯಿಂದಲೇ ಹಾಡಿದರು’ ಎಂದು ಹೇಳಿದರು.

ನಂತರ ಮಾತನಾಡಿದ ನಟ ಪ್ರದೀಪ್‌, “ನನ್ನ ಹತ್ತು ವರ್ಷಗಳ ಸಿನಿ ಜರ್ನಿಯಲ್ಲಿ ಮೊದಲ ಬಾರಿಗೆ ಪುನೀತ್‌ ಅವರು ನನ್ನ ಪಾತ್ರಕ್ಕೆ ಹಾಡಿದ್ದಾರೆ. ಆರಂಭದಲ್ಲಿ ಜಾಲಿಡೇಸ್‌ ಚಿತ್ರದ ಆಡಿಯೋ ಬಿಡುಗಡೆಗೂ ಅವರು ಬಂದು ಹಾರೈಸಿದ್ದರು. “ಮೊದಲ ಬಾರಿಗೆ ಡ್ರೈವರ್‌ಗಳ ಮೇಲೆ ಸಿನಿಮಾ ಮಾಡಿದ್ದೀರಿ, ಒಳ್ಳೇದಾಗಲಿ, ಹಾಡು ಚೆನ್ನಾಗಿದೆ’ ಎಂದು ಸಂಭಾವನೆ ತೆಗೆದುಕೊಳ್ಳದೆ’ ಹಾಡಿದರು ಎಂದರು ಪ್ರದೀಪ್‌.

ಇದನ್ನೂ ಓದಿ:“ತೋತಾಪುರಿ’ ಹಾಡಿನ ಸಕ್ಸಸ್‌ ಸಂಭ್ರಮ

ಚಿತ್ರದ ನಿರ್ಮಾಪಕ ನವೀನ್‌ ಮಾತನಾಡಿ, “ಈಗ ಅಪ್ಪು ಅವರು ಹಾಡಿರುವ ಸಾಂಗ್‌ ರಿಲೀಸ್‌ ಆಗಿದೆ. ಇದಕ್ಕೆ ಡ್ರೈವರ್‌ಗಳಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಅವರ ಕೈಲೇ ಈ ಹಾಡನ್ನು ಬಿಡುಗಡೆ ಮಾಡಿಸಬೇಕೆಂದು ತುಂಬಾ ಆಸೆಯಿತ್ತು. ಆದರೆ ಆಗಲಿಲ್ಲ, ಅಪ್ಪು ಅವರ ಒಂದು ಪ್ರತಿಕ್ರಿಯೆಯನ್ನೂ ತೆಗೆದುಕೊಳ್ಳಲಾಗಲಿಲ್ಲವಲ್ಲ ಎಂಬ ಬೇಸರ ನನ್ನನ್ನು ಕಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಟ್ಯಾಕ್ಸಿ ಚಾಲಕನ ಕನಸು ಮತ್ತು ಆಸೆಗಳ ಸುತ್ತ ಹೆಣೆದ ಕಥೆಯಿದು, ಒಂದು ಕೊಲೆಯ ಆರೋಪ ಹೊತ್ತು ನಾಯಕ ಅದರಿಂದ ಹೇಗೆ ಹೊರಬರುತ್ತಾನೆ ಎಂಬುದು ಚಿತ್ರದ ತಿರುಳು. ಅದ್ವಿಕ್‌ ಅವರ ಸಂಗೀತ, ಪ್ರವೀಣ್‌ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ರೇಲರ್‌ ನಲ್ಲಿ ಸ್ವೇಚ್ಛಾ: ನವತಂಡದ ಪ್ರಯತ್ನ

Swecha: ಟ್ರೇಲರ್‌ ನಲ್ಲಿ ‘ಸ್ವೇಚ್ಛಾ’ ನವತಂಡದ ಪ್ರಯತ್ನ

Box Office Collection; Cake cutting is okay, why they not reveal collection?

Box Office Collection; ಕೇಕ್‌ ಕಟ್ಟಿಂಗ್‌ ಓಕೆ, ಕಲೆಕ್ಷನ್‌ ಹೇಳಲ್ಲ ಯಾಕೆ?

UI Movie is a blockbuster at the box office

UI Movie: ಬಾಕ್ಸ್‌ ಆಫೀಸ್‌ನಲ್ಲಿ ಯು-ಐ ಬ್ಲಾಕ್‌ ಬಸ್ಟರ್

Remembering vishnuvardhan

Vishnuvardhan: ದಾದಾ ಇಲ್ಲದ 15 ವರ್ಷ; ಸಾಹಸ ಸಿಂಹನ ನೆನಪಲ್ಲಿ…

Karavali movie teaser out

Karavali Movie: ಕುರ್ಚಿಯ ಸುತ್ತ ʼಕರಾವಳಿʼ ಟೀಸರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.