“ಪುಟ 109’ರ ರೋಮ್ಯಾಂಟಿಕ್​ ಸಾಂಗ್ ಬಂತು: Watch

Team Udayavani, Nov 14, 2018, 4:09 PM IST

puta.jpg

ನಿರ್ದೇಶಕ ದಯಾಳ್‌ ಪದ್ಮನಾಭ್‌ “ಕರಾಳ ರಾತ್ರಿ’ ಚಿತ್ರದ ನಂತರ ಆ್ಯಕ್ಷನ್ ಕಟ್‌ ಹೇಳಿರೋ “ಪುಟ 109′ ನಾಟಕಾಧಾರಿತ ಕ್ರೈಂ ಸಸ್ಪೆನ್ಸ್ ಕಥೆಯುಳ್ಳ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿ ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ “ಸಿರಿಸಿರಿ ಮಿನುಗುವ’ ರೋಮ್ಯಾಂಟಿಕ್​ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಈ ಹಾಡಿಗೆ ಫಣೀಶ್​ ರಾಜ್​ ಅವರ ಸಾಹಿತ್ಯ, ಗಣೇಶ್​ ನಾರಾಯಣ್​ ಸಂಗೀತ ಹಾಗೆ ಸತ್ಯ ಪ್ರಕಾಶ್​ ಅವರ ಗಾಯನವಿದೆ. ಸಿಂಪಲ್ ಆಗಿ ತುಂಬಾ ಎಮೋಷನಲ್​ ಆಗಿರುವ ಈ ಹಾಡಿಗೆ ಸಿನಿಪ್ರಿಯರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

“ಪುಟ 109′ ಚಿತ್ರದ ಹೆಸರೇ ಹೇಳೋ ಹಾಗೆ ಫೋರೆನ್ಸಿಕ್ ಅನ್ನೋ ಪುಸ್ತಕದಲ್ಲಿ ಕಾಣೆಯಾದ 109ನೇ ಪುಟದ ಸುತ್ತ ಕಥೆ ತಿರುಗುತ್ತೆ. ನಿಗೂಢ ಕೊಲೆಯೊಂದರ ಹಿಂದೆ ಬಿದ್ದ ಸ್ಮಾರ್ಟ್ ಅಂಡ್ ಇಂಟೆಲಿಜೆಂಟ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಜಯರಾಮ್ ಕಾರ್ತಿಕ್ (ಜೆ.ಕೆ) ಕಾಣಿಸಿಕೊಂಡರೆ, ನೆಗೆಟಿವ್ ಶೇಡ್ ಇರೋ ಬರಹಗಾರನ ಪಾತ್ರದಲ್ಲಿ ನವೀನ್‌ ಕೃಷ್ಣ ಕ್ಯೂರಿಯಾಸಿಟಿ ಹೆಚ್ಚಿಸುತ್ತಾರೆ. ನವೀನ್ ಕೃಷ್ಣ ಪತ್ನಿಯಾಗಿ ವೈಷ್ಣವಿ ಚಂದ್ರನ್ ನಟಿಸಿದ್ದಾರೆ.

ಇನ್ನು ಈ ಚಿತ್ರ ಒಂದು ಕ್ರೈಮ್‌ ಥ್ರಿಲ್ಲರ್‌ ಕಥಹಂದಾರವನ್ನೊಳಗೊಂಡಿದ್ದು, ಅರವಿಂದ್‌ ಅವರ ಕಥೆ, ದಯಾಳ್‌ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ನಿರ್ಮಾಣವೂ ಇವರದೇ. ಇವರ ಜೊತೆಗೆ ಅವಿನಾಶ್‌ ಯು ಶೆಟ್ಟಿ ನಿರ್ಮಾಣದಲ್ಲಿ ಸಾಥ್‌ ಕೊಟ್ಟಿದ್ದಾರೆ. ಚಿತ್ರದಲ್ಲಿ ವೈಷ್ಣವಿ, ಶ್ರೀ, ವಿಕ್ಟರಿ ವಾಸು ಇತರರು ನಟಿಸಿದ್ದಾರೆ. ಪಿಕೆಎಚ್‌ ದಾಸ್‌ ಛಾಯಾಗ್ರಹಣ, ಗಣೇಶ್‌ ನಾರಾಯಣ್‌ ಸಂಗೀತ ಸಂಯೋಜನೆ, ನವೀನ್ ಕೃಷ್ಣ ನಟನೆ ಜೊತೆಗೆ ಸಿನಿಮಾಕ್ಕೆ ಸಂಭಾಷಣೆಯನ್ನೂ ಬರೆದಿದ್ದಾರೆ. ಇದೇ ಶುಕ್ರವಾರ ಚಿತ್ರ ತೆರೆ ಮೇಲೆ ಬರಲು ಸಜ್ಜಾಗಿದೆ.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.