ಡ್ರಗ್ಸ್ ನಿರ್ಮೂಲನೆ ಸುತ್ತ ಕ್ವಿಟ್
Team Udayavani, Dec 21, 2022, 3:26 PM IST
ಗಾಯಕನಾಗಿ ಗುರುತಿಸಿಕೊಂಡಿರುವ ಶಿವಮೊಗ್ಗ ಮೂಲದ ಆದರ್ಶ್ ಅಯ್ಯಂಗಾರ್ ಈ ಹಿಂದೆ ತಮ್ಮ “ಶ್ರೀಕೃಷ್ಣ ಪ್ರೊಡಕ್ಷನ್ಸ್’ ಮೂಲಕ ಹಲವು ಸಮಾಜಮುಖಿ ಮ್ಯೂಸಿಕ್ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದರು. ಇದೀಗ “ಕ್ವಿಟ್’ ಎಂಬ ಮ್ಯೂಸಿಕ್ ವಿಡಿಯೋ ಮೂಲಕ ಸಮಾಜಕ್ಕೆ ಮತ್ತುಕುಟುಂಬಗಳಿಗೆ ಹೊರೆಯಾಗಿರುವ ಡ್ರಗ್‌ನನಿರ್ಮೂಲನೆ ಮತ್ತು ಅದರ ನಶೆಯಿಂದಾಗುವಪರಿಣಾಮಗಳ ಬಗ್ಗೆ ತಮ್ಮದೆ ಗಾಯನದಲ್ಲಿಮ್ಯೂಸಿಕ್ ವಿಡಿಯೋವೊಂದನ್ನು ಹೊರ ತಂದಿದ್ದಾರೆ.
ಈ ಹಾಡಿಗೆ ಹೇಮಂತ್ ಜೋಯಿಸ್ ಸಂಗೀತ ನೀಡಿದ್ದುಪ್ರಮೋದ್ ಮರವಂತೆ ಸಾಹಿತ್ಯಬರೆದಿದ್ದಾರೆ. ರಕ್ಷಿತ್ ತೀರ್ಥಹಳ್ಳಿನಿರ್ದೇಶನದಲ್ಲಿಮೂಡಿಬಂದಿರುವ ಈ ಮ್ಯೂಸಿಕ್ ವಿಡಿಯೋ ಒಂದು ಕುಟುಂಬ ಮತ್ತು ಆ ಕುಟುಂಬದ ಹುಡುಗ ಡ್ರಗ್ ವ್ಯಸನಿಯಾಗಿ ಅದರಿಂದ ಹೊರಬರುವ ಒಳ್ಳೆಯ ಸಂದೇಶವನ್ನ ಒಳಗೊಂಡಿದೆ.
ಇನ್ನು ಈ ಮ್ಯೂಸಿಕ್ ಆಲ್ಬಂನಲ್ಲಿ ಆದರ್ಶ್ ಅಯ್ಯಂಗಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು ಅವರ ಜೊತೆಗೆತೆಲುಗಿನ ಡಿ ಡ್ಯಾನ್ಸ್ ಸೀಸನ್-13 ರ ಸ್ಪರ್ಧಿ ಹಾಗೂ “ದಮಯಂತಿ’ ಚಿತ್ರದಲ್ಲಿ ಅಭಿನಯಿಸಿದ್ದ ನಿತ್ಯದಾಸ್ ಗೌಡ, ಆದರ್ಶ್ ಅವರಿಗೆ ಜೋಡಿಯಾಗಿದ್ದಾರೆ.
ಉಳಿದಂತೆ ಸುನಿಲ್, ಮೈತ್ರಿ ಮುಂತಾದವರು ಇತರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. “ಕ್ವಿಟ್’ ಮ್ಯೂಸಿಕ್ ವಿಡಿಯೋ ಆಲ್ಬಂಗೆ ಗುರುಪ್ರಸಾದ್ ನರ್ನಾಡ್,ಪ್ರವೀಣ್ ಛಾಯಾಗ್ರಹಣವಿದ್ದು, ಸುಧೀರ್ ಎಸ್. ಜೆ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.