ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ


Team Udayavani, Jan 10, 2018, 10:42 AM IST

film-awards.jpg

ಕನ್ನಡ ಚಿತ್ರರಂಗದ ಪ್ರಚಾರಕರ್ತರಾಗಿದ್ದ  ದಿವಂಗತ ಡಿ.ವಿ ಸುಧೀಂದ್ರ ಅವರು ಆರಂಭಿಸಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಇದೀಗ 41ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಎಂದಿನಂತೆ ಈ ಬಾರಿಯೂ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ ಸಮಾರಂಭ ಕೂಡಾ ನಡೆಯಲಿದ್ದು, ಜನವರಿ 25ರಂದು ಸಂಜೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಈ ಸಮಾರಂಭದ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಸಂಸ್ಥೆ ಆರಂಭಿಸಿತ್ತು.

ಈ ಬಾರಿ 17ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದು ನಿಂತಿದೆ. ಕೇವಲ ಎರಡು ಪ್ರಶಸ್ತಿಗಳ ಮೂಲಕ ಆರಂಭವಾದ ಈ ಕಾರ್ಯ ಈಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ನಿರ್ದೇಶಕರು, ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಪ್ರಶಸ್ತಿ ವಿವರ:
-ಹಿರಿಯ ನಿರ್ಮಾಪಕ ಕೆ.ಸಿ.ಎನ್‌ ವೇಣುಗೋಪಾಲ್‌ (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
-ಹಿರಿಯ ಪತ್ರಕರ್ತ ಕೃಷ್ಣರಾವ್‌ (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
-ಹಿನ್ನೆಲೆ ಗಾಯಕಿ ನಂದಿತ (ಡಾ. ರಾಜ್‌ಕುಮಾರ್‌ ಪ್ರಶಸ್ತಿ)
-ಎಸ್‌. ನಾರಾಯಣ್‌ (“ಯಜಮಾನ’ ಚಿತ್ರದ ಖ್ಯಾತಿ ಆರ್‌.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ )
-ಸುಂದರಶ್ರೀ (ಜಯಮಾಲ ಎಚ್‌.ಎಂ.ರಾಮಚಂದ್ರ ಪ್ರಶಸ್ತಿ) 
-ಬಾಪು ಪದ್ಮನಾಭ (ಎಂ.ಎಸ್‌.ರಾಮಯ್ಯ ಮೀಡಿಯಾ ಅಂಡ್‌ ಎಂಟರ್‌ಟೈನ್‌ಮೆಂಟ್‌ ಪ್ರ„.ಲಿ ಪ್ರಶಸ್ತಿ)
-“ರಾಜಕುಮಾರ’ ಚಿತ್ರದ ಕಥೆ-ಚಿತ್ರಕಥೆಗಾಗಿ ಸಂತೋಷ್‌ ಆನಂದರಾಮ್‌ (ನಿರ್ದೇಶಕ-ನಿರ್ಮಾಪಕ ಕೆ.ವಿ.ಜಯರಾಂ ಪ್ರಶಸ್ತಿ)
-“ಒಂದು ಮೊಟ್ಟೆಯ ಕಥೆ’ ಚಿತ್ರದ ಸಂಭಾಷಣೆಗಾಗಿ ರಾಜೇಶ್‌ ಬಿ ಶೆಟ್ಟಿ  (ಚಿತ್ರ ಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ )
-“ಮಫ್ತಿ’ ಚಿತ್ರದ ನಿರ್ದೇಶನಕ್ಕಾಗಿ ನರ್ತನ್‌ (ನಿರ್ದೇಶಕ ಬಿ. ಸುರೇಶ ಪ್ರಶಸ್ತಿ)
“ಚೌಕ’ ಚಿತ್ರದ “ಅಪ್ಪಾ ಐ ಲವ್‌ ಯು ಅಪ್ಪಾ …’ ಗೀತರಚನೆಗಾಗಿ ವಿ. ನಾಗೇಂದ್ರಪ್ರಸಾದ್‌ (ಹಿರಿಯ ಪತ್ರಕರ್ತರಾದ ಶ್ರೀಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ)
-ಮನದೀಪರಾಯ್‌ (ಕಿಚ್ಚ ಕ್ರಿಯೇಷನ್ಸ್‌ ಪ್ರಶಸ್ತಿ) 

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.