ಮರೆಮಾಚಲು ಏನೂ ಇಲ್ಲ, ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ: ರಾಗಿಣಿ ದ್ವಿವೇದಿ
Team Udayavani, Sep 3, 2020, 1:20 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಮಾದಕ ವಸ್ತು ಮಾರಾಟ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಬುಧವಾರ ರಾತ್ರಿ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದು, ಸೋಮವಾರ ಹಾಜರಾಗುವುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಬೇಕು ಎಂದು ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ ನೀಡಿತ್ತು. ಆದರೆ ಇಂದು ಹಾಜರಾಗಲು ಸಾಧ್ಯವಿಲ್ಲ. ನಾನು ಕಾನೂನನ್ನು ಗೌರವಿಸುತ್ತೇನೆ. ನನ್ನ ವಕೀಲರು ಪೊಲೀಸರನ್ನು ಸಂಪರ್ಕ ಮಾಡಿದ್ದು, ನನಗೆ ಬರಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಮುಂದಿನ ಸೋಮವಾರ ನಾನು ಸಿಸಿಬಿ ಮುಂದೆ ಹಾಜರಾಗುತ್ತೇನೆ ಎಂದು ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನಗೆ ಮರೆಮಾಚಲು ಏನು ಇಲ್ಲ. ಕಾನೂನು ವಿರುದ್ಧದ ಕೃತ್ಯದಲ್ಲಿ ತೊಡಗಿಸಿಕೊಂಡಿರುವವರ ಜೊತೆ ನನಗೆ ಯಾವುದೇ ಸಂಬಂಧವಿಲ್ಲ. ಆದರೂ ಕಾನೂನಿನ ಮೇಲಿನ ಗೌರವದಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ರಾಗಿಣಿ ಹೇಳಿದ್ದಾರೆ.
I am grateful for all the concern expressed by the public about a notice I received https://t.co/yHsBpREC1M I received it at a very short notice,I was unable to appear today before the CCB police.However out of respect for the process of the law ( contd )
— ? Ragini Dwivedi ? (@raginidwivedi24) September 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.