ಮಹಿರ ಟ್ರೇಲರ್; ಹೊಸಬರ ಖದರ್
Team Udayavani, Nov 8, 2018, 12:43 PM IST
ತನ್ನ ಶೀರ್ಷಿಕೆ ಮತ್ತು ಪೋಸ್ಟರ್ ಮೂಲಕ ಚಿತ್ರಪ್ರೇಮಿಗಳ ಗಮನ ಸೆಳೆದಿದ್ದ “ಮಹಿರ’ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಯಾಗಿದೆ. “ಮಹಿರ’ ಅನ್ನೋದು ಸಂಸ್ಕೃತದಲ್ಲಿ ಹೆಣ್ಣಿನ ಶಕ್ತಿಯ ಬಗ್ಗೆ ಹೇಳುವ ಪದವಾಗಿದ್ದು, ಈ ಚಿತ್ರದ ಕಥೆಯೂ ಹೆಣ್ಣಿನ ಶಕ್ತಿ ಮತ್ತು ಹೋರಾಟದ ಬಗ್ಗೆಯೇ ಹೇಳುತ್ತಿರುವುದರಿಂದ ಚಿತ್ರದ ಕಥೆಗೆ ಸೂಕ್ತ ಎಂಬ ಕಾರಣಕ್ಕೆ “ಮಹಿರ’ ಪದವನ್ನೇ ಚಿತ್ರದ ಶೀರ್ಷಿಕೆಯಾಗಿ ಬಳಸಿಕೊಂಡಿದ್ದೇವೆ ಎನ್ನುವುದು ಚಿತ್ರತಂಡದ ಮಾತು.
ತಾಯಿ-ಮಗಳ ಬದುಕು ಮತ್ತು ಹೋರಾಟದ ಕಥೆಯನ್ನು “ಮಹಿರ’ ಚಿತ್ರ ತೆರೆದಿಡಲಿದೆಯಂತೆ. ಚಿತ್ರದಲ್ಲಿ ವರ್ಜೀನಿಯ ರಾಡ್ರಿಗಸ್ ಹಾಗೂ ಚೈತ್ರ ಆಚಾರ್ ತಾಯಿ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡರೆ, ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಈ
ಚಿತ್ರದಲ್ಲಿ ತನಿಖಾಧಿಕಾರಿಯಾಗಿ ರಫ್ ಆ್ಯಂಡ್ ಟಫ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮಹೇಶ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.