ʼTOBYʼ ಗೆ ಪ್ರತಿಷ್ಠಿತ ಪ್ರೊಡಕ್ಷನ್ ಸಂಸ್ಥೆ ಸಾಥ್‌: ಬಿಗ್ ಅಪ್ಡೇಟ್ ಕೊಟ್ಟ ನಟ

Team Udayavani, Jul 11, 2023, 4:15 PM IST

ʼTOBYʼ ಗೆ ಪ್ರತಿಷ್ಠಿತ ಪ್ರೊಡಕ್ಷನ್ ಸಂಸ್ಥೆ ಸಾಥ್‌: ಬಿಗ್ ಅಪ್ಡೇಟ್ ಕೊಟ್ಟ ನಟ

ಬೆಂಗಳುರು: ರಾಜ್‌ ಬಿ ಶೆಟ್ಟಿ ʼಟೋಬಿʼ ಅವತಾರದಲ್ಲಿ ಮಿಂಚುತ್ತಿದ್ದಾರೆ. ಸಿನಿಮಾದ ವಿಭಿನ್ನ ಪೋಸ್ಟರ್‌ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಸಿನಿಮಾತಂಡ ಮತ್ತೊಂದು ಸ್ಪೆಷೆಲ್‌ ಅನೌನ್ಸ್‌ ಮೆಂಟ್‌ ವೊಂದನ್ನು ಮಾಡಿದೆ.

ʼಒಂದು ಮೊಟ್ಟೆಯ ಕಥೆʼ ಮೂಲಕ ಸ್ಯಾಂಡಲ್‌ ವುಡ್‌ ನಲ್ಲಿ ಮಿಂಚಿದ ರಾಜ್‌ ಬಿ ಶೆಟ್ಟಿ ʼ ಗರುಡ ಗಮನ ವೃಷಭ ವಾಹನʼದಲ್ಲಿ ರೌದ್ರ ಅವತಾರದಲ್ಲಿ ಕಾಣಿಸಿಕೊಂಡಿದ್ದರು. ಸಾಮಾನ್ಯವಾಗಿ ರಾಜ್‌ ಬಿ ಶೆಟ್ಟಿ ಅವರ ಸಿನಿಮಾದ ಕಥೆಗಳಲ್ಲಿ ಒಂದು ಸಂದೇಶವಿದ್ದೇ ಇರುತ್ತದೆ. ಇತ್ತೀಚೆಗೆ ಬಂದ ʼಟೋಬಿʼಯಲ್ಲೂ ಒಂದು ಸಂದೇಶವಿರಬಹುದು ಎನ್ನುವುದು ವಿಭಿನ್ನ ಪೋಸ್ಟರ್‌ ನೋಡಿದಾಗಲೇ ಗೊತ್ತಾಗುತ್ತದೆ.

“ಮಾರಿ ಮಾರಿ ..ಮಾರಿಗೆ ದಾರಿ” ಎನ್ನುವ ಅಡಿ ಬರಹದೊಂದಿಗೆ ಮಿಥುನ್‌ ಮುಕುಂದನ್‌ ಅವರ ಹಿನ್ನೆಲೆ ಸಂಗೀತದೊಂದಿಗೆ ಬಂದ ʼಟೋಬಿʼ ಫಸ್ಟ್‌ ಲುಕ್‌ ನಲ್ಲಿ ರಾಜ್‌ ಬಿ ಶೆಟ್ಟಿ ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದ ಪ್ರಚಾರ ಭರದಿಂದ ಸಾಗುತ್ತಿದೆ. ರಾಜ್‌ ಬಿ ಶೆಟ್ಟಿ ʼಟೋಬಿʼ ಕುರಿತಾದ ಸ್ಪೆಷೆಲ್‌ ಅಪ್ಡೇಟ್‌ ವೊಂದನ್ನು ನೀಡಿದ್ದಾರೆ.  ಈಗಾಗಲೇ  ಕನ್ನಡದಲ್ಲಿ‌ ಹಲವು ಸಿನಿಮಾಗಳನ್ನು ವಿತರಣೆ ಮಾಡಿರುವ ಹಾಗೂ ʼಕೆಡಿʼಸಿನಿಮಾದೊಂದಿಗೆ ಕೈಜೋಡಿಸಿರುವ ಪ್ರತಿಷ್ಠಿತ ಕೆವಿಎನ್‌ ಪ್ರೊಡಕ್ಷನ್ಸ್ ʼಟೋಬಿʼ ಸಿನಿಮಾವನ್ನು ಕರ್ನಾಟಕದಾದ್ಯಂತ ಪ್ರಸ್ತುತ ಪಡಿಸಿ, ವಿತರಣೆ ಮಾಡಲಿದೆ ಎಂದು ನಟ ರಾಜ್‌ ಬಿ ಶೆಟ್ಟಿ ಅವರು ಪೋಸ್ಟ್‌ ಹಾಕಿ ಅಪ್ಡೇಟ್‌ ನೀಡಿದ್ದಾರೆ.

ಈ ಚಿತ್ರದ ಮೂಲಕಥೆ ಟಿ.ಕೆ ದಯಾನಂದ್‌ ಅವರದ್ದಾಗಿದ್ದು, ರಾಜ್‌ ಬಿ ಶೆಟ್ಟಿ ರಚನೆ ಹಾಗೂ ಬಾಸಿಲ್‌ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಲೈಟರ್‌ ಬುದ್ಧ ಫಿಲಂಸ್‌ , ಅಗಸ್ತ್ಯ ಫಿಲಂಸ್‌ ಹಾಗೂ ಕಾಫಿ ಗ್ಯಾಂಗ್‌ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಸಿನಿಮಾದಲ್ಲಿ ಚೈತ್ರಾ ಆಚಾರ್‌, ಸಂಯುಕ್ತ ಹೊರನಾಡು ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದು, ಗೋಪಾಲ ಕೃಷ್ಣ ದೇಶಪಾಂಡೆ,ರಾಜ್‌ ದೀಪಕ್‌ ಶೆಟ್ಟಿ,ಶಗ್ರೀಕಾಂತ್‌ ಮುಂತಾದವರು ನಟಿಸಿದ್ದಾರೆ.

ಇದೇ ಆಗಸ್ಟ್‌ 25 ರಂದು ಸಿನಿಮಾ ತೆರೆರೆ ಬರಲಿದೆ.

View this post on Instagram

A post shared by Raj B Shetty (@rajbshetty)

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.