ಅಮ್ಮಚ್ಚಿಯ ನೆನಪಲ್ಲಿ ರಾಜ್‌ ಶೆಟ್ಟಿ

Team Udayavani, Feb 3, 2018, 11:04 AM IST

Raj-B-Shetty-(2).jpg

“ಒಂದು ಮೊಟ್ಟೆಯ ಕಥೆ’ ಚಿತ್ರದ ನಂತರ ರಾಜ್‌ ಶೆಟ್ಟಿ ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಅದೇ “ಅಮ್ಮಚ್ಚಿ ಎಂಬ ನೆನಪು’. ವಿಶೇಷವೆಂದರೆ, ಈ ಚಿತ್ರದಲ್ಲಿ ಕುಂದಾಪುರ ಕನ್ನಡವಿದ್ದು, ರಾಜ್‌ ಶೆಟ್ಟಿ ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, “ಒಂದು ಮೊಟ್ಟೆಯ ಕಥೆ’ ಚಿತ್ರದಲ್ಲಿ ಎಲ್ಲರನ್ನೂ ನಗಿಸಿದ್ದ ರಾಜ್‌ ಶೆಟ್ಟಿ, ಈಗ ಮೊದಲ ಬಾರಿಗೆ ನೆಗೆಟಿವ್‌ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅವರದ್ದು ಚಿತ್ರದಲ್ಲಿ ಸಂಪ್ರದಾಯಸ್ಥ ಬ್ರಾಹ್ಮಣನ ಪಾತ್ರ. ಹೆಂಗಸರು ಹೀಗ್ಹೀಗೇ ಇರಬೇಕು ಎಂಬ ನಿಲುವಿರುವ ಪಾತ್ರ ಅದು.

1970ರ ದಶಕದ ಕಾಲಘಟ್ಟದ ಈ ಚಿತ್ರದ ಚಿತ್ರೀಕರಣ ಈಗಾಗಲೇ ಸದ್ದಿಲ್ಲದೆ ಮುಗಿದಿದೆ. ಮಹಿಳಾ ಪ್ರಧಾನವಾದ ಈ ಚಿತ್ರವಲ್ಲದೆ, ಹೇಮಂತ್‌ ಕುಮಾರ್‌ ನಿರ್ದೇಶನದ ಚಿತ್ರದಲ್ಲೂ ರಾಜ್‌ ಶೆಟ್ಟಿ ಟ್ಯಾಕ್ಸಿ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.