Sandalwood: ಫೆ.7ಕ್ಕೆ ಗಜರಾಮ ತೆರೆಗೆ

Team Udayavani, Jan 7, 2025, 4:10 PM IST

Sandalwood: ಫೆ.7ಕ್ಕೆ ಗಜರಾಮ ತೆರೆಗೆ

ನಟ ರಾಜವರ್ಧನ್‌ ನಾಯಕರಾಗಿರುವ “ಗಜರಾಮ’ ಚಿತ್ರ ಫೆ.7ರಂದು ತೆರೆಕಾಣುತ್ತಿದೆ. ಟೈಟಲ್, ಟೀಸರ್‌ ಹಾಗೂ ಸಾರಾಯಿ ಶಾಂತಮ್ಮ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸುನಿಲ್‌ ಕುಮಾರ್‌ ವಿ. ಎ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್‌ಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್‌ ಪಾತ್ರದಲ್ಲಿ ದೀಪಕ್‌ ನಟಿಸಿದರೆ, ಕಬೀರ್‌ ಸಿಂಗ್‌ ಖಳನಾಯಕನ ಪಾತ್ರ ನಿರ್ವಹಿಸಿದ್ದಾರೆ.

ರಾಗಿಣಿ ಸ್ಪೆಷಲ್‌ ನಂಬರ್‌ಗೆ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಾಹಣ, ಜ್ಞಾನೇಶ್‌ ಬಿ. ಮಠದ್‌ ಸಂಕಲನ, ಧನಂಜಯ್‌ ಅವರ ಕೊರಿಯೋಗ್ರಾಫಿ, ಚಿನ್ಮಯ್‌ ಭಾವಿಕೆರೆ, ಜಯಂತ್‌ ಕಾಯ್ಕಿಣಿ ಅವರ ಸಾಹಿತ್ಯವಿದೆ. “ಬಾಂಡ್‌ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್‌ ಫಿಲ್ಮ್ ಪ್ರೊಡಕ್ಷನ್‌ ಅಡಿಯಲ್ಲಿ ನರಸಿಂಹಮೂರ್ತಿ “ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್‌ ಕಾಶಿ ಮತ್ತು ಝವೀಯರ್‌ ಫ‌ರ್ನಾಂಡಿಸ್‌ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಾಸ್‌ ಆಕ್ಷನ್‌ ಎಂಟರ್‌ಟೈನರ್‌ ಆಗಿರುವ “ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.