“777 ಚಾರ್ಲಿ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಹೀರೋ

Team Udayavani, Feb 18, 2018, 11:03 AM IST

rakshit.jpg

ರಕ್ಷಿತ್ ಶೆಟ್ಟಿ ಸದ್ಯದಲ್ಲೇ “777 ಚಾರ್ಲಿ’ ಎಂಬ ಚಿತ್ರವನ್ನು ನಟಿಸುತ್ತಿರುವ ಸುದ್ದಿ ಗೊತ್ತಿರಬಹುದು. ಆ ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕರಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಚಿತ್ರದ ನಾಯಕ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, “777 ಚಾರ್ಲಿ’ ಚಿತ್ರಕ್ಕೆ ಈ ಮೊದಲು ಅರವಿಂದ್ ಅಯ್ಯರ್ ನಾಯಕರಾಗಿ ಆಯ್ಕೆಯಾಗಿದ್ದರು. ಆ ಚಿತ್ರದ ಫೋಟೋ ಶೂಟ್ ಬೇರೆ ಆಗಿತ್ತು. ಈಗ ಅರವಿಂದ್ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಅಭಿನಯಿಸಲಿದ್ದಾರೆ. ಅಷ್ಟಕ್ಕೂ ಅರವಿಂದ್ ಬದಲಾಗಲು ಕಾರಣವೇನು ಎಂದರೆ ಅವರ ಡೇಟ್ಸ್ ಎಂಬ ಉತ್ತರ ಬರುತ್ತದೆ.

ಅರವಿಂದ್ ಈಗಾಗಲೇ ರಕ್ಷಿತ್ ಮತ್ತೊಂದು ಚಿತ್ರ “ಭೀಮಸೇನಾ ನಳಮಹಾರಾಜ’ದಲ್ಲಿ ಅರವಿಂದ್ ನಟಿಸುತ್ತಿರುವುದರಿಂದ, ಎರಡೆರೆಡು ಚಿತ್ರಗಳಲ್ಲಿ ನಟಿಸುವುದಕ್ಕೆ ಕಷ್ಟವಾಗುತ್ತಿದೆ. ಆ ಕಾರಣದಿಂದ ಅವರು ಬದಲಾಗಿದ್ದಾರೆ. ಮೇನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರವನ್ನು ಕಿರಣ್ ರಾಜ್ ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನ ಮಾಡುತ್ತಿದ್ದಾರೆ ಕಿರಣ್ ರಾಜ್. ಇದೊಂದು ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮಾ ಅಂತೆ. ಬೇಸರದಲ್ಲಿರುವ ನಾಯಕನಿಗೆ ಬೀದಿ ನಾಯಿಯೊಂದು ಸಿಗುತ್ತದೆ. ಅದು ಅವನ ಲೈಫ್‍ಗೆ ಎಂಟ್ರಿಕೊಟ್ಟ ತಕ್ಷಣ ಆತ ಹೇಗೆ ಬದಲಾಗುತ್ತಾನೆ ಎನ್ನುವುದು ಚಿತ್ರದ ಕಥೆ. ಈ ಚಿತ್ರಕ್ಕೆ ನಾಬಿನ್ ಸಂಗೀತ, ಅರುಣ್ ಕಶ್ಯಪ್ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Janya’s ’45’ to hit the screens on August 15

ಆಗಸ್ಟ್‌ 15ಕ್ಕೆ ತೆರೆಗೆ ಬರಲಿದೆ ಅರ್ಜುನ್‌ ಜನ್ಯಾ ನಿರ್ದೇಶನದ ʼ45ʼ ಸಿನಿಮಾ

ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Just Married: ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.