ದಳಪತಿ ಸಿನಿಮಾದಲ್ಲಿ ನಟಿಸಲ್ಲ ರಕ್ಷಿತ್ ಶೆಟ್ಟಿ: ಟ್ವೀಟ್ ಮೂಲಕ ವದಂತಿಗೆ ತೆರೆ ಎಳದೆ ಸಿಂಪಲ್ ಸ್ಟಾರ್
Team Udayavani, Jan 30, 2023, 12:24 PM IST
ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ದಳಪತಿ ವಿಜಯ್ ಅವರ 67ನೇ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟಿಸುತ್ತಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು. ಸದ್ಯ ತಾನು ಈ ಸಿನಿಮಾದಲ್ಲಿ ಇದ್ದೇನೋ ಇಲ್ವೋ ಎನ್ನುವುದನ್ನು ಸ್ವತಃ ರಕ್ಷಿತ್ ಶೆಟ್ಟಿ ಅವರೇ ಟ್ವೀಟ್ ಮಾಡಿದ್ದಾರೆ.
ʼಕಿರಿಕ್ ಪಾರ್ಟಿʼ ನಟ ರಕ್ಷಿತ್ ಶೆಟ್ಟಿ ತಮ್ಮ ಮುಂಬರುವ ಸಿನಿಮಾದ ಲೈನ್ ಅಪ್ ಹಾಗೂ ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ.
ಹೇಮಂತ್ ರಾವ್ ಅವರ ʼಸಪ್ತ ಸಾಗರದಾಚೆ ಎಲ್ಲೊʼ, ರಕ್ಷಿತ್ ಶೆಟ್ಟಿಯೇ ನಿರ್ದೇಶನ ಮಾಡಲಿರುವ ʼರಿಚರ್ಡ್ ಆಂಟನಿʼ, ರಕ್ಷಿತ್ ಶೆಟ್ಟಿ ಅವರ ಡ್ರೀಮ್ ಪ್ರಾಜೆಕ್ಟ್ ʼಪುಣ್ಯಕೋಟಿ ಭಾಗ-1, ಭಾಗ -2, ʼಮೀಡ್ ವೇ ಟು ಮೋಕ್ಷʼ ಚಿತ್ರಗಳಿಗಾಗಿ ಶ್ರಮ ಪಡುತ್ತಿದ್ದೇನೆ. ʼಕಿರಿಕ್ ಪಾರ್ಟಿ -2ʼ ಸಿನಿಮಾಕ್ಕಾಗಿ ಡಿಫ್ರೆಂಟ್ ಆಗಿ ಯೋಜನೆಯನ್ನು ಹಾಕಿಕೊಂಡಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಓದುವ ಕೆಲ ವಿಚಾರಗಳು ನಿಜವಾಗಿರಲ್ಲ ಎಂದು ಹೇಳಿ ಯಾವುದೇ ಇತರ ಭಾಷೆಯ ಸಿನಿಮಾದಲ್ಲಿ ನಟಿಸುತ್ತಿಲ್ಲ ಎನ್ನುವುದನ್ನು ರಕ್ಷಿತ್ ಶೆಟ್ಟಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
ʼ777 ಚಾರ್ಲಿ” ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.
My line ups are quite clear after SSE. i.e. RA, PK 1 and 2, M2M… these are the only four films which gives me sleepless nights. No KP2 as well… but I have different plans for KP2. Let’s see. Anything else u read on the internet isn’t true. Was never true… Love you all 🤗
— Rakshit Shetty (@rakshitshetty) January 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.