ರಕ್ಷಿತ್‌ ಶೆಟ್ಟಿ ನಿರ್ಮಾಣದಲ್ಲಿ ‘ಆಬ್ರಕಡಾಬ್ರ’

Team Udayavani, Aug 24, 2021, 8:50 AM IST

rakshit shetty

ಇತ್ತೀಚೆಗಷ್ಟೇ ನಟ ರಕ್ಷಿತ್‌ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿರುವ ಮತ್ತು ನಿರ್ದೇಶಿಸುತ್ತಿರುವ “ರಿಚರ್ಡ್‌ ಆಂಟನಿ’ ಚಿತ್ರ ಘೋಷಣೆಯಾಗಿತ್ತು. ಒಂದೆಡೆ ರಕ್ಷಿತ್‌ ಶೆಟ್ಟಿ ನಾಯಕನಾಗಿರುವ “ಚಾರ್ಲಿ 777′ ತೆರೆಗೆ ಬರಲು ರೆಡಿಯಾಗುತ್ತಿದ್ದರೆ, ಮತ್ತೂಂದೆಡೆ “ರಿಚರ್ಡ್‌ ಆಂಟನಿ’ಯ ಪ್ರೀ-ಪ್ರೊಡಕ್ಷನ್‌ ಕೆಲಸಗಳೂ ಭರದಿಂದ ನಡೆಯುತ್ತಿದೆ. ಇವೆಲ್ಲದರ ನಡುವೆ ರಕ್ಷಿತ್‌ ಶೆಟ್ಟಿ ತಾವು ನಿರ್ಮಿಸುತ್ತಿರುವ ಮತ್ತೂಂದು ಹೊಸ ಚಿತ್ರವನ್ನು ಅನೌನ್ಸ್‌ ಮಾಡಿದ್ದಾರೆ.

ಹೌದು, ರಕ್ಷಿತ್‌ ಶೆಟ್ಟಿ ತಮ್ಮ ಹೊಸ ಚಿತ್ರಕ್ಕೆ “ಆಬ್ರಕಡಾಬ್ರ’ ಎಂದು ಟೈಟಲ್‌ ಇಡಲಾಗಿದೆ. ಈ ವಿಷಯವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ರಕ್ಷಿತ್‌ ಶೆಟ್ಟಿ, “ಆಬ್ರಕಡಾಬ್ರ’ ಚಿತ್ರದ ಟೈಟಲ್‌ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದಾರೆ. “ಪರಂವಾ ಸ್ಟುಡಿಯೋಸ್‌’ ಬ್ಯಾನರ್‌ ನಲ್ಲಿ ‌ “ಆಬ್ರಕಡಾಬ್ರ’ ಚಿತ್ರವನ್ನು ರಕ್ಷಿತ್‌ ಶೆಟ್ಟಿ ಮತ್ತು ನಿರ್ಮಾಪಕ ಜಿ.ಎಸ್‌ ಗುಪ್ತಾ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ:ಕನ್ನಡ, ಕನ್ನಡ ನಾಡಿಗೆ ನಾನು ಎಂದಿಗೂ ಋಣಿ: ಉದಯವಾಣಿ ಸಂದರ್ಶನದಲ್ಲಿ ನಿಹಾಲ್ ತಾವ್ರೋ

ಇನ್ನು “ಆಬ್ರಕಡಾಬ್ರ’ ಚಿತ್ರದಲ್ಲಿ ಹಿರಿಯ ನಟ ಅನಂತನಾಗ್‌, ಸಿರಿ ರವಿಕುಮಾರ್‌, ಬಿ.ವಿ ಶೃಂಗಾ, ಅವಿನಾಶ್‌ ರೈ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿಶಿರ್‌ ರಾಜ ಮೋಹನ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಿ. ಎಸ್‌ ಭಾಸ್ಕರ್‌ ಛಾಯಾಗ್ರಹಣವಿದೆ. “ಆಬ್ರಕಡಾಬ್ರ’ ಸಸ್ಪೆನ್ಸ್-ಥ್ರಿಲ್ಲರ್‌ ಕಥಾ ಹಂದರದ ಚಿತ್ರ ಎನ್ನಲಾಗಿದ್ದು, ಚಿತ್ರತಂಡ ಚಿತ್ರದ ಬಗ್ಗೆ ಹೆಚ್ಚಿನ  ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯ “ಆಬ್ರಕಡಾಬ್ರ’ ಚಿತ್ರದ ಟೈಟಲ್‌ ಪೋಸ್ಟರ್‌ ಮಾತ್ರ ಬಿಡುಗಡೆಯಾಗಿದ್ದು, ಇತರ ‌ ಕಲಾವಿದರ ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರ ಬೇಕಿದೆ.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.