ಎಲ್ಲರ ಕೈಗೆ ಸಿಕ್ಕರೆ ಖಂಡಿತ… ರಶ್ಮಿಕಾ Deepfake ವಿಡಿಯೋ ಬಗ್ಗೆ ರಕ್ಷಿತ್‌ ಮಾತು

Team Udayavani, Nov 16, 2023, 2:51 PM IST

tdy-10

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಡೀಪ್‌ ಫೇಕ್‌ ವಿಡಿಯೋ ಬಳಿಕ ಸುದ್ದಿಯಲ್ಲಿದ್ದಾರೆ. ಡೀಪ್‌ ಫೇಕ್‌ ವಿರುದ್ಧ ಅನೇಕ ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತು ದೆಹಲಿ ಪೊಲೀಸರು ಕೇಸ್‌ ಕೂಡ ದಾಖಲಿಸಿದ್ದಾರೆ.

ಇಂಡೋ – ಬ್ರಿಟಿಷ್‌ ಸೋಶಿಯಲ್ ಮೀಡಿಯಾ ತಾರೆ ಝಾರಾ ಪಟೇಲ್‌ ಅವರ ಅಸಲಿ ವಿಡಿಯೋವನ್ನು ಬಳಸಿಕೊಂಡು ರಶ್ಮಿಕಾ ಅವರ ಮುಖವನ್ನು ಎಐ ಮೂಲಕ ಜೋಡಿಸಿ ಡೀಪ್‌ ಫೇಕ್‌ ಮಾಡಲಾಗಿತ್ತು. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಈ ಕುರಿತು ಬಿಟೌನ್‌ ಹಿರಿಯ ನಟ ಅಮಿತಾಭ್‌‌ ,ಟಾಲಿವುಡ್‌ ನಟ ನಾಗಚೈತನ್ಯ, ಗಾಯಕಿ ಚಿನ್ಮಯಿ, ನಟ ವಿಜಯ್ ದೇವರಕೊಂಡ ಸೇರಿದಂತೆ ಹಲವರು ರಶ್ಮಿಕಾ ಬೆನ್ನಿಗೆ ನಿಂತಿದ್ದರು.

ಇದೀಗ ಈ ಬಗ್ಗೆ ನಟ ರಕ್ಷಿತ್‌ ಶೆಟ್ಟಿ ಮಾತನಾಡಿದ್ದಾರೆ. ಸಿಂಪಲ್‌ ಸ್ಟಾರ್‌ ಅವರ  ‘ಸಪ್ತ ಸಾಗರದಾಚೆ ಎಲ್ಲೋ ಸೈಡ್- B’ ಸಿನಿಮಾ ರಿಲೀಸ್‌ ರೆಡಿಯಾಗಿದೆ. ಸಿನಿಮಾದ ಪ್ರಚಾರದ ಅಂಗವಾಗಿ ನಾನಾ ಸಂದರ್ಶನದಲ್ಲಿ ಭಾಗಿಯಾಗುತ್ತಿದ್ದಾರೆ.

ತೆಲುಗಿನ ಪ್ರೇಮ ಜರ್ನಲಿಸ್ಟ್‌ ಎನ್ನುವ ಯೂಟ್ಯೂಬ್‌ ಚಾನೆಲ್‌ ನ ಸಂದರ್ಶನದಲ್ಲಿ ಅವರು ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಬಗ್ಗೆ ಮಾತನಾಡಿದ್ದಾರೆ.

“ಇಂತಹ ಸಾಫ್ಟ್‌ ವೇರ್‌ ಗಳ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಡಿಯೋ ವೈರಲ್‌ ಆಗುವ ಅದನ್ನು ನಿಯಂತ್ರಣಕ್ಕೆ ತರಬೇಕು. ಈ ರೀತಿಯ ಸಾಫ್ಟ್‌ ವೇರ್‌ ಗಳು ಎಲ್ಲರ ಕೈಗೆ ಸಿಕ್ಕರೆ ಖಂಡಿತ ಅಪಾಯ ಎದುರಾಗುತ್ತದೆ. ಇಂತಹ ಸಾಫ್ಟ್‌ ವೇರ್‌ ಗಳು ಸೂಕ್ತ ನಿಯಮಗಳೊಂದಿಗೆ ಬರಬೇಕು” ಎಂದು ರಕ್ಷಿತ್‌ ಶೆಟ್ಟಿ ಹೇಳಿದ್ದಾರೆ.

ಸದ್ಯ ಈ ಸಂದರ್ಶನದ ಪ್ರೋಮೊ ಮಾತ್ರ ರಿಲೀಸ್‌ ಆಗಿದೆ.

ʼಕಿರಿಕ್‌ ಪಾರ್ಟಿʼಯಲ್ಲಿ ಜೊತೆಯಾಗಿ ನಟಿಸಿದ್ದ ರಕ್ಷಿತ್‌ – ರಶ್ಮಿಕಾ ಪರಸ್ಪರ ಪ್ರೀತಿಸಿ ಮದುವೆಯಾಗುವ ನಿಟ್ಟಿನಲ್ಲಿ ಎಂಗೇಜ್ ಮೆಂಟ್‌ ಆಗಿದ್ದರು.

ಶುಕ್ರವಾರ(ನ.17 ರಂದು) ನಾಲ್ಕು ಭಾಷೆಗಳಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್- Bʼ ತೆರೆ ಕಾಣಲಿದೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.