ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರದ ರಿಲೀಸ್ ದಿನಾಂಕ ಘೋಷಣೆ
Team Udayavani, Apr 10, 2022, 12:01 PM IST
ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಹಲವು ಕಾರಣಗಳಿಂದ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿತ್ತು. ಇದೀಗ ಕೊನೆಗೂ ರಕ್ಷಿತ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಹೌದು, ಜೂನ್ 10ರಂದು ‘777 ಚಾರ್ಲಿ’ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. 150ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣಗೊಂಡಿದ್ದ ಸಿನಿಮಾ ಕಳೆದ ವರ್ಷದ ಡಿಸೆಂಬರ್ ನಲ್ಲಿ ತೆರೆಕಾಣಬೇಕಿತ್ತು. ಆದರೆ ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಿತ್ತು.
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಚಾರ್ಲಿ ಹೆಸರಿನ ನಾಯಿ, ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ ಮುಖ್ಯಪಾತ್ರದಲ್ಲಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ರಕ್ಷಿತ್ ಶೆಟ್ಟಿ, ಜಿಎಸ್ ಗುಪ್ತ ಚಿತ್ರ ನಿರ್ಮಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ದೊರೆತಿದೆ.
ಇದನ್ನೂ ಓದಿ:ಸ್ಯಾಂಡಲ್‌ವುಡ್ ನಿರ್ಮಾಪಕರ ಹಿಂದಿ ಸಿನಿಮಾ; ಊರ್ವಶಿ ರೌಟೇಲಾ ನಾಯಕಿ
ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಸಿನಿಮಾ ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ.
#777ಚಾರ್ಲಿ ಜೂನ್ 10, 2022ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪ್ರೀತಿ, ಆಶೀರ್ವಾದ ಸದಾ ಇರಲಿ ?
On this divine occassion of Rama Navami, we are elated to announce Dharma and Charlie’s arrival. #777Charlie in cinemas from June 10th 2022 ?#777CharlieOnJune10 pic.twitter.com/53xuyvABig
— Rakshit Shetty (@rakshitshetty) April 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.