ಯುಟ್ಯೂಬ್‌ನಲ್ಲಿ ರಾಮಾ ರಾಮಾ ರೇ ಚಿತ್ರ ನೋಡಿ ನಿರ್ಮಾಪಕರಿಗೆ ಹಣ ಕಳುಹಿಸಿದ ಅಭಿಮಾನಿ

ಚಿತ್ರಮಂದಿರಗಳಲ್ಲಿ ಹೇಗೆ ಉತ್ತಮ ಪ್ರತಿಕ್ರಿಯೆ ಪಡೆದಿತ್ತೋ, ಈಗ ಯುಟ್ಯೂಬ್‌ನಲ್ಲೂ ಅಂಥದ್ದೇ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.

Team Udayavani, Apr 2, 2020, 5:27 PM IST

ಯುಟ್ಯೂಬ್‌ನಲ್ಲಿ ರಾಮಾ ರಾಮಾ ರೇ ಚಿತ್ರ ನೋಡಿ ನಿರ್ಮಾಪಕರಿಗೆ ಹಣ ಕಳುಹಿಸಿದ ಅಭಿಮಾನಿ

ಬೆಂಗಳೂರು: ರಾಮಾ ರಾಮಾ ರೇ ‘ ಕನ್ನಡದಲ್ಲಿ ಗಮನಸೆಳೆದ ಚಿತ್ರ. ಕಳೆದ ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರ ಈಗ ಯುಟ್ಯೂಬ್‌ನಲ್ಲಿಯೂ ಬಿಡುಗಡೆಯಾಗಿದೆ.

ಚಿತ್ರಮಂದಿರಗಳಲ್ಲಿ ಹೇಗೆ ಉತ್ತಮ ಪ್ರತಿಕ್ರಿಯೆ ಪಡೆದಿತ್ತೋ, ಈಗ ಯುಟ್ಯೂಬ್‌ನಲ್ಲೂ ಅಂಥದ್ದೇ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಡಿ.ಸತ್ಯಪ್ರಕಾಶ್‌ ನಿರ್ದೇಶನದ ಮೊದಲ ಚಿತ್ರವಿದು. ಈಗ ಹೊಸ ಸುದ್ದಿಯೆಂದರೆ, ಈ ಸಿನಿಮಾವನ್ನು ಇತ್ತೀಚೆಗೆ ನೋಡಿದ ಅಭಿಮಾನಿಯೊಬ್ಬರು, ಚಿತ್ರತಂಡಕ್ಕೆ ಹಣ ಕಳಿಸಿದ್ದಾರೆ. ಹೌದು, ನಾಲ್ಕು ವರ್ಷಗಳ ಬಳಿಕವೂ ಈ ಚಿತ್ರ ನೋಡಿ, ಹಣ ಕೊಡುತ್ತಿರುವುದು ಹೊಸ ಬೆಳವಣಿಗೆಯೇ ಸರಿ.

ಸಿನಿಮಾ ನೋಡಿದ ಅಭಿಮಾನಿಯು, ” ಈ ಚಿತ್ರ ನೋಡಲು ಸಾಧ್ಯವಾಗಿರಲಿಲ್ಲ. ಈಗ ಯುಟ್ಯೂಬ್‌ನಲ್ಲಿ ನೋಡುವ ಅವಕಾಶ ಸಿಕ್ಕಿತು. ಆದರೆ, ಇಂತಹ ಒಳ್ಳೆಯ ಚಿತ್ರವನ್ನು ಉಚಿತವಾಗಿ ನೋಡಿದಂತಾಯಿತು ‘ ಎಂದು ಅವರು ಈ ಚಿತ್ರದ ಹೀರೋ ನಟರಾಜ್‌ ಅವರಿಗೆ 250 ರುಪಾಯಿಗಳನ್ನು ಗೂಗಲ್‌ಪೇ ಮೂಲಕ ಕಳಿಸಿದ್ದಾರೆ.

ಅಂದಹಾಗೆ, ಯುಟ್ಯೂಬ್‌ನಲ್ಲಿ ” ರಾಮಾ ರಾಮಾ ರೇ ‘ ಚಿತ್ರ ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ. ಈ ಚಿತ್ರದಲ್ಲಿ ನಟರಾಜ್‌, ಧರ್ಮಣ್ಣ ಕಡೂರು, ಜಯರಾಮ್‌, ಬಿಂಬಶ್ರೀ, ಭಾಸ್ಕರ್‌, ಎಂ.ಕೆ.ಮಠ ಸೇರಿದಂತೆ ಇತರರು ನಟಿಸಿದ್ದರು. ಇನ್ನು, ಕನ್ನಡದಲ್ಲಿ ಸೂಪರ್‌ಹಿಟ್‌ ಆಗಿದ್ದ ಈ ಸಿನಿಮಾ ತೆಲುಗಿನಲ್ಲೂ ರಿಮೇಕ್‌ ಆಗಿತ್ತು. ರಾಕ್‌ಲೈನ್‌ ವೆಂಕಟೇಶ್‌ ಅವರ ನಿರ್ಮಾಣದಲ್ಲಿ ಆಟಗಾಧರಾ ಶಿವ ಹೆಸರಲ್ಲಿ ಬಿಡುಗಡೆಯಾಗಿತ್ತು.

2016ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿತ್ತು. ಜತೆಗೆ ಸತ್ಯಪ್ರಕಾಶ್‌ ಅವರಿಗೆ ಪ್ರಶಸ್ತಿ ಲಭಿಸಿತ್ತು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.