ಮತ್ತೆ ಖಾಕಿ ತೊಟ್ಟ ರಮೇಶ್ ಅರವಿಂದ್
Team Udayavani, Jun 20, 2019, 3:00 AM IST
ರಮೇಶ್ ಅರವಿಂದ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ 100 ಚಿತ್ರದ ಮುಹೂರ್ತ ಬುಧವಾರ ಅದ್ಧೂರಿಯಾಗಿ ನೆರವೇರಿತು. ದಶಕದ ಬಳಿಕ ರಮೇಶ್ ಅರವಿಂದ್ ಈ ಚಿತ್ರದಲ್ಲಿ ಖಾಕಿ ತೊಟ್ಟು ಪ್ರೇಕ್ಷಕರ ಮುಂದೆ ಬರುತ್ತಿದ್ದು, ಚಿತ್ರವನ್ನು ಎಂ. ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ರಚಿತಾ ರಾಮ್, ಶಿಲ್ಪಾ ಶೆಟ್ಟಿ, ಸತೀಶ್, ರಾಜೇಶ್ ರಾವ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.