First look poster; ರಂಗಾಯಣ ರಘು ಈಗ ‘ಶಾಖಾಹಾರಿ’

Team Udayavani, Oct 22, 2023, 3:38 PM IST

rangayana raghu in shakhahari movie

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸುರುತ್ತಿರುವ “ಶಾಖಾಹಾರಿ’ ಸಿನಿಮಾದ ಫ‌ಸ್ಟಲುಕ್‌ ರಿಲೀಸ್‌ ಆಗಿದೆ. ಈ ಹಿಂದೆ ಯೋಗರಾಜ್‌ ಭಟ್‌ ಟೈಟಲ್‌ ಪೋಸ್ಟರ್‌ ಅನಾವರಣ ಮಾಡಿದ್ದರು. ಇದೀಗ ಶಾಖಾಹಾರಿ ಸಿನಿಮಾದ ರಂಗಾಯಣ ರಘು ಅವರ ಲುಕ್‌ ಬಿಡುಗಡೆ ಮಾಡಿದ್ದಾರೆ.

ಸಂದೀಪ್‌ ಸುಂಕದ್‌ ಶಾಖಾಹಾರಿ ಸಿನಿಮಾದ ಸೂತ್ರಧಾರ. ಈಗಾಗಲೇ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಚೊಚ್ಚಲ ಸಿನಿಮಾ. ಸಹ-ನಿರ್ದೇಶಕನಾಗಿ, ಬರಹಗಾರರಾಗಿ ಅನುಭವ ಪಡೆದಿರುವ ಸಂದೀಪ್‌, “ಶಾಖಾಹಾರಿ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಮಲೆನಾಡಿನ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಒಂದಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಹೋಟೆಲ್‌ನಲ್ಲಿ ಅಡುಗೆ ಮಾಡುವ ಭಟ್ಟನಾಗಿ ರಂಗಾಯಣ ರಘು ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್‌ ಶಾಸ್ತ್ರಿ ಕೂಡ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್‌ ಯು.ಜೆ., ನಿಧಿ ಹೆಗ್ಡೆ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ರಾಜೇಶ್‌ ಕೀಳಂಬಿ ಮತ್ತು ರಂಜಿನಿಪ್ರಸನ್ನ ಅವರು ಜೊತೆಗೂಡಿ ಕೀಳಂಬಿ ಮೀಡಿಯಾ ಲ್ಯಾಬ್‌ ಸಂಸ್ಥೆಯ ಮೂಲಕ “ಶಾಖಾಹಾರಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ವಿಶ್ವಜಿತ್‌ ರಾವ್‌ ಛಾಯಾಗ್ರಹಣ, ಶಶಾಂಕ್‌ ನಾರಾಯಣ ಸಂಕಲನ, ಮಯೂರ್‌ ಅಂಬೆಕಲ್ಲು ಸಂಗೀತ ಚಿತ್ರಕ್ಕಿದೆ. ಆಶಿಕ್‌ ಕುಸುಗೊಳ್ಳಿ ಅವರು ಗ್ರೇಡಿಂಗ್‌ ಮಾಡುತ್ತಿದ್ದಾರೆ.

ಈ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಪೂರ್ತಿ ಮಲೆನಾಡಿನಲ್ಲೇ ಚಿತ್ರೀಕರಣ ಆಗಿರುವ “ಶಾಖಾ ಹಾರಿ’ ಸಿನಿಮಾದಲ್ಲಿ ಮಲೆನಾಡಿನ ಅನೇಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.

ಟಾಪ್ ನ್ಯೂಸ್

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.