ರಶ್ಮಿಕಾ ಮಂದಣ್ಣ ನೀಡಿದ ಸವಾಲು ಸ್ವೀಕರಿಸಿದ ರಾಶಿ ಖನ್ನಾ: ಮುಂದಿನ ಚಾಲೆಂಜ್ ಯಾರಿಗೆ ?
Team Udayavani, Jul 22, 2020, 2:14 PM IST
ಮುಂಬೈ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಗಳು ಸಕ್ಕತ್ ಫೇಮಸ್ ಆಗುತ್ತಿವೆ. ಇದೀಗ ರಶ್ಮೀಕಾ ಮಂದಣ್ಣ ನೀಡಿದ ಚಾಲೆಂಜ್ ಒಂದನ್ನು ರಾಶಿ ಖನ್ನಾ ಸ್ವೀಕರಿಸಿ ಪೂರೈಸಿದ್ದಾರೆ.
ಗ್ರೀನ್ ಇಂಡಿಯಾ ಚಾಲೆಂಜ್ ಭಾಗವಾಗಿ ತೆಲುಗು ನಟಿ ಸಮಂತಾ ಅಕ್ಕಿನೇನಿ ನೀಡಿದ್ದ ಸವಾಲನ್ನು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಸ್ವೀಕರಿಸಿ ಗಿಡ ನೆಟ್ಟು ನೀರೆರೆಯುವ ಮೂಲಕ ಪೂರೈಸಿದ್ದಾರೆ. ಮಾತ್ರವಲ್ಲದೆ ಆ ಚಾಲೆಂಜ್ ಅನ್ನು ನಟಿಯರಾದ ರಾಶಿ ಖನ್ನಾ, ಕಲ್ಯಾಣಿ ಪ್ರಿಯದರ್ಶನ್ ಮತ್ತು ಆಶಿಕಾ ರಂಗನಾಥ್ ಅವರಿಗೆ ವರ್ಗಾಯಿಸಿದ್ದರು.
ರಶ್ಮಿಕಾ ಸವಾಲು ಸ್ವೀಕರಿಸಿದ ರಾಶಿ ಖನ್ನಾ ತಮ್ಮ ಮನೆಯ ಗಾರ್ಡನ್ ನಲ್ಲಿ ಗಿಡಗಳನ್ನು ನೆಟ್ಟಿದ್ದಾರೆ. ಮಾತ್ರವಲ್ಲದೆ ಈ ಸಂದರ್ಭದಲ್ಲಿ ನಟಿ ರಶ್ಮಿಕಾಗೆ ಧನ್ಯವಾದ ಹೇಳಿ, ಸವಾಲನ್ನು ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರವಾಲ್ ಮತ್ತು ತಮನ್ನಾಗೆ ದಾಟಿಸಿದ್ದಾರೆ
Thank you @RaashiKhanna garu!
You have already been part of this #GreenIndiaChallenge initiative.
It’s heartening that you have again planted saplings to inspire your fans all over and hope the younger generation too get motivated.
Thanks again #GIC ??? pic.twitter.com/h1AieFeTdx— Santosh Kumar J (@MPsantoshtrs) July 20, 2020
ರಾಶಿ ಖನ್ನಾ ಅವರ ಈ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
Thankyou @rashmika_mandanna for nominating me for the #greenindiachallenge ?
I further nominate @Rakulpreet @MsKajalAggarwal & @tamannaahspeaks to take it up ☺️
To every one reading this, I urge u to please plant saplings & take this chain forward & tag your friends & family ♥️ pic.twitter.com/UndBcbmh64— Raashi (@RaashiKhanna) July 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.