ಯುಟ್ಯೂಬ್‌ನಲ್ಲೂ ರಶ್ಮಿಕಾ ಮಂದಣ್ಣ ಹವಾ!
Team Udayavani, Mar 12, 2022, 12:09 PM IST
ಟಾಲಿವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತ ಯಶಸ್ಸಿನ ಅಲೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ, ಸದ್ಯ ಏನೇ ಮಾಡಿದ್ರೂ ಅದು ದೊಡ್ಡ ಮಟ್ಟಿಗೆ ಸುದ್ದಿಯಾಗುತ್ತದೆ. ಈಗಾಗಲೇ ಟ್ವಿಟ್ಟರ್, ಇನ್ಸ್‌ಸ್ಟಾಗ್ರಾಂ ಹೀಗೆ ಬೇರೆ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ರಶ್ಮಿಕಾ ಮಂದಣ್ಣ, ತಮ್ಮ ಪೋಸ್ಟಗಳ ಮೂಲಕ ಅಭಿಮಾನಿಗಳೊಂದಿಗೆ ಸಂವಹನ ನಡೆಸುತ್ತಿರುತ್ತಾರೆ. ಟ್ವಿಟ್ಟರ್, ಇನ್ಸ್‌ಸ್ಟಾಗ್ರಾಂನಲ್ಲಿ ದೊಡ್ಡ ಸಂಖ್ಯೆಯಲ್ಲಿ ತಮ್ಮದೇ ಆದ ಫಾಲೋವರ್ ಹೊಂದಿರುವ ರಶ್ಮಿಕಾ, ಈಗ ಯೂಟ್ಯೂಬ್‌ನಲ್ಲೂ ತಮ್ಮ ಹವಾ ತೋರಿಸಲು ರಶ್ಮಿಕಾ ಮಂದಣ್ಣ ರೆಡಿಯಾಗಿದ್ದಾರೆ.
ಹೌದು, ತಮ್ಮ ವಿಷಯಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳ ಬೇಕು ಮತ್ತು ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಬೇಕು ಎಂಬಕಾರಣಕ್ಕೆ ರಶ್ಮಿಕಾ ಮಂದಣ್ಣ ತಮ್ಮದೇಆದ ಹೊಸ ಯೂ-ಟ್ಯೂಬ್ ಚಾನೆಲ್ ಪ್ರಾರಂಭಿಸುವ ಯೋಚನೆಯಲ್ಲಿದ್ದಾರೆ. ಈಗಾಗಲೇ ಇದಕ್ಕಾಗಿ ಒಂದಷ್ಟು ತಯಾರಿ ಮಾಡಿಕೊಂಡಿರುವ ರಶ್ಮಿಕಾ ಆದಷ್ಟು ಬೇಗ ಯೂ-ಟ್ಯೂಬ್‌ನಲ್ಲೂ ಹೊಸ ವಿಷಯಗಳ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಯೂ-ಟ್ಯೂಬ್‌ನಲ್ಲಿ ರಶ್ಮಿಕಾ ಚಾನೆಲ್ ಶುರು ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ರಶ್ಮಿಕಾ ಚಾನೆಲ್ ಹುಡುಕಾಟ ಕೂಡ ಶುರುವಾಗಿದೆ! ಕಳೆದ ಎರಡು-ಮೂರು ದಿನಗಳಿಂದ ರಶ್ಮಿಕಾ ಮಂದಣ್ಣ ಹೆಸರಿನಲ್ಲಿ ಯು-ಟ್ಯೂಬ್‌ನಲ್ಲಿ ಅಭಿಮಾನಿಗಳ ಹುಡುಕಾಟ ಕೂಡ ಜೋರಾಗುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.