‘ಕೆಡಿ’ಯಲ್ಲಿ ಅಣ್ಣಯ್ಯಪ್ಪನಾದ ಕ್ರೇಜಿಸ್ಟಾರ್
Team Udayavani, Jan 2, 2023, 3:46 PM IST
ಪ್ರೇಮ್ ಹಾಗೂ ಧ್ರುವ ಕಾಂಬಿನೇಶನ್‌ನಲ್ಲಿ “ಕೆಡಿ’ ಚಿತ್ರ ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಕೆಲವು ತಿಂಗಳ ಹಿಂದೆಯಷ್ಟೇ ಚಿತ್ರದ ಟೈಟಲ್ ಟೀಸರ್ ಅದ್ಧೂರಿಯಾಗಿ ಬಿಡುಗಡೆಯಾಗಿತ್ತು. ಈಗ ಚಿತ್ರತಂಡ ಚಿತ್ರದ ಪ್ರಮುಖ ಪಾತ್ರವೊಂದನ್ನು ಪರಿಚಯಿಸಿದೆ.
ಇದನ್ನೂ ಓದಿ:ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ.. ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ
ಚಿತ್ರದಲ್ಲಿ ರವಿಚಂದ್ರನ್ ಅವರು ಅಣ್ಣಯ್ಯಪ್ಪ ಎಂಬ ಪಾತ್ರ ಮಾಡುತ್ತಿದ್ದಾರೆ. ಹೊಸ ವರ್ಷದ ದಿನ ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ರವಿಚಂದ್ರನ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಈ ಚಿತ್ರದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಕೆವಿಎನ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.
In war, the “crazy” ones are never forgotten. Welcoming Crazy Star V Ravichandran sir alias Annayyappa to KD’s war!
Wish you a Happy New Year! May 2023 bring you happiness and peace.
Shower us with your blessings like you always do🙏#Ravichandran @DhruvaSarja @KvnProductions pic.twitter.com/jedAWiNwc9
— PREM❣️S (@directorprems) January 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.