Sandalwood: ರವಿಕೆ ಪ್ರಸಂಗದಿಂದ ಹಾಡು ಬಂತು ಮನಸಲಿ ಜೋರು ಕಲರವ..

Team Udayavani, Dec 18, 2023, 3:30 PM IST

Sandalwood: ರವಿಕೆ ಪ್ರಸಂಗದಿಂದ ಹಾಡು ಬಂತು ಮನಸಲಿ ಜೋರು ಕಲರವ..

“ರವಿಕೆ ಪ್ರಸಂಗ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಇದೊಂದು ಕಂಟೆಂಟ್‌ ಆಧರಿತ ಸಿನಿಮಾವಾಗಿದ್ದು, ಹೊಸ ವರ್ಷದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಜನವರಿಯಲ್ಲಿ ತೆರೆಕಾಣಬಹುದು. ಮೊದಲ ಹಂತವಾಗಿ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ.

“ಮನಸಲಿ ಜೋರು ಕಲರವ.. ನಡೆ ನುಡಿ ತೀರಾ ಸರಳವ… ‘ ಎಂಬ ಹಾಡು ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಕಿರಣ್‌ ಕಾವೇರಪ್ಪ ಸಾಹಿತ್ಯ, ವಿನಯ್‌ ಶರ್ಮಾ ಸಂಗೀತದ ಈ ಹಾಡಿಗೆ ಮಾನಸ ಹೊಳ್ಳ ಧ್ವನಿಯಾಗಿದ್ದಾರೆ.

ಇನ್ನು, “ದೃಷ್ಟಿ ಮೀಡಿಯಾ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ರವಿಕೆ ಪ್ರಸಂಗ’ ಸಿನಿಮಾಕ್ಕೆ ಸಂತೋಷ್‌ ಕೊಡಂಕೇರಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

“ಈಗಾಗಲೇ ಈ ಸಿನಿಮಾದ ಬಹುತೇಕ ಎಲ್ಲ ಕೆಲಸಗಳು ಪೂರ್ಣ ಗೊಂಡಿದ್ದು, ಸಿನಿಮಾ ಬಿಡುಗಡೆಗೆ ರೆಡಿ ಯಾಗಿದೆ’ ಎಂಬುದು ನಿರ್ದೇಶಕ ಸಂತೋಷ್‌ ಮಾತು. ‌

ಸಾಮಾ ನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ. ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್‌ ಇರಬೇಕು. ಸಾವಿರಾರೂ ರೂಪಾಯಿ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ “ರವಿಕೆ ಪ್ರಸಂಗ’.

ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು. ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.

“ರವಿಕೆ ಪ್ರಸಂಗ’ ಸಿನಿಮಾದಲ್ಲಿ ಗೀತಾ ಭಾರತಿ ಭಟ್‌ರೊಂದಿಗೆ ಸಂಪತ್‌ ಮೈತ್ರೇಯ, ರಾಕೇಶ್‌ ಮಯ್ಯ, ಸುಮನ್‌ ರಂಗ ನಾಥ್‌, ಪದ್ಮಜಾ ರಾವ್‌, ರಘು ಪಾಂಡೇಶ್ವರ್‌, ಕೃಷ್ಣಮೂರ್ತಿ ಕವತ್ತಾರ್‌, ಮೀನಾ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.