ಬೆಕ್ಕಿಗೊಂದು ಮೂಗುತಿ ಸಿದ್ಧ
Team Udayavani, Oct 9, 2018, 11:38 AM IST
ಜಿ.ಕೆ. ಮಾಧುರಿ ಉಮೇಶ್ ನಿರ್ಮಿಸಿರುವ “ಬೆಕ್ಕಿಗೊಂದು ಮೂಗುತಿ’ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದೆ. ಆಸ್ಲಿ ಚಾಕೋ ನಿರ್ದೇಶಿಸಿರುವ ಈ ಚಿತ್ರಕ್ಕೆ ರುದ್ರಮುನಿ ಛಾಯಾಗ್ರಹಣವಿದೆ. ಶ್ರೀನಿವಾಸನ್, ಅರುಣ್ ಸಂಕಲನ, ಚಂದ್ರಕಲಾ, ಕಪಿಲ್ ನೃತ್ಯವಿದೆ.
ತಾರಾಗಣದಲ್ಲಿ ತಿಲಕ್, ಸುಷ್ಮಾ, ರಮೇಶ್ ಭಟ್, ಬೆಂಗಳೂರು ನಾಗೇಶ್, ಮುನಿ, ವಿವಿನ್, ಉಮೇಶ್ ಮುಂತಾದವರಿದ್ದರೆ. ಈ ಚಿತ್ರಕ್ಕೆ ಬೆಂಗಳೂರು, ತುಮಕೂರು, ದೇವರಾಯನದುರ್ಗ, ಕನಕಪುರ, ಮೇಕೆದಾಟು ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಏಲಿಯನ್ಸ್ ಕುರಿತಾಗಿ ಈ ಚಿತ್ರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.