ವೆಬ್ ಸರಣಿಗೆ ಎಂಟ್ರಿ ಕೊಟ್ಟ ರಿಯಲ್ ಸ್ಟಾರ್
Team Udayavani, Aug 13, 2018, 4:49 PM IST
ಬಾಲಿವುಡ್ನಲ್ಲಿ ಪ್ರಖ್ಯಾತವಾಗಿದ್ದ ವೆಬ್ ಸರಣಿಗಳು ಇದೀಗ ಸ್ಯಾಂಡಲ್ವುಡ್ನಲ್ಲೂ ಸದ್ದು ಮಾಡುತ್ತಿದ್ದು, ಈ ಹಿಂದೆ “ಲೂಸ್ ಕನೆಕ್ಷನ್’ ವೆಬ್ ಸರಣಿಯಲ್ಲಿ ಸುನೀಲ್ ರಾವ್ ಕಾಣಿಸಿಕೊಂಡಿದ್ದರು. ಇತ್ತೀಚೆಗಷ್ಟೇ “ಹೇಟ್ ಯೂ ರೋಮಿಯೋ’ ವೆಬ್ ಸರಣಿಯನ್ನು ಆರಂಭಿಸಿರುವುದಾಗಿ ಹೇಳಿದ್ದ ಶಿವಣ್ಣ ಪುತ್ರಿ ನಿವೇದಿತಾ ಶಿವರಾಜಕುಮಾರ್ ಸರಣಿಯ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು.
ಇದೀಗ ವಿನಾಯಕ್ ಜೋಷಿ ಸರದಿ. ಹೌದು ವಿನಾಯಕ್ “ಜೋಷಿಲೆ’ ಎಂಬ ವೆಬ್ ಸರಣಿಯನ್ನು ಆರಂಭಿಸಿದ್ದು, ಈಗಾಗಲೇ ಸರಣಿಯ ಟೀಸರ್ ನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಆ ಸರಣಿಯಲ್ಲಿ ಅವರೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮುಖ್ಯವಾಗಿ ಈ ಸರಣಿಯಲ್ಲಿ ಸದಾ ವಿಭಿನ್ನ ಸಿನಿಮಾಗಳನ್ನು ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುವ ರಿಯಲ್ ಸ್ಟಾರ್ ಉಪೇಂದ್ರ ಅವರು ಮೊದಲ ಬಾರಿಗೆ ಕನ್ನಡದ ವೆಬ್ ಸರಣಿಯೊಂದರಲ್ಲಿ ಅಭಿನಯಿಸುತ್ತಿದ್ದಾರೆ.
ಇನ್ನು ಈ ವೆಬ್ ಸರಣಿಯನ್ನು ವಿನಾಯಕ್ ಜೋಷಿ ನಿರ್ದೇಶಿಸಿ, ನಿರ್ಮಿಸುತ್ತಿದ್ದು, ಉಪ್ಪಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವೆಬ್ ಸರಣಿ ಗಣೇಶನ ಹಬ್ಬಕ್ಕೆ ಗಿಫ್ಟ್ ಆಗಿ ಸಿಗಲಿದೆ. ಅಲ್ಲದೇ ಇದು ಯೂಟ್ಯೂಬ್ನಲ್ಲಿ ಪ್ರಸಾರಗೊಳ್ಳಲಿದ್ದು, ಇದನ್ನು ಜನರು ಉಚಿತವಾಗಿ ಸಿನಿಪ್ರಿಯರು ವೀಕ್ಷಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.