ರಿಷಿಗೆ ರೆಬಾ: ಧನುಷ್‌ ಚಿತ್ರಕ್ಕ ಸಿಕ್ಕ ಮಲಯಾಳಿ ಬೆಡಗಿ

Team Udayavani, May 23, 2018, 10:00 PM IST

reba-monica-john-3.jpg

ತಮಿಳು ನಟ ಧನುಷ್‌ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿರುವುದು ಗೊತ್ತೇ ಇದೆ. ಆ ಚಿತ್ರಕ್ಕೆ ರಿಷಿ ಹೀರೋ, ಇಸ್ಲಾಂವುದ್ದೀನ್‌ ನಿರ್ದೇಶಕ ಅನ್ನೋದು ಗೊತ್ತು. ಆದರೆ, ಆ ಚಿತ್ರಕ್ಕೆ ಯಾರು ನಾಯಕಿ ಎಂಬುದು ಪಕ್ಕಾ ಆಗಿರಲಿಲ್ಲ. ಈಗ ರಿಷಿಗೆ ನಾಯಕಿಯಾಗಿ ಮಲಯಾಳಿ ಬೆಡಗಿ ರೆಬಾ ಮೋನಿಕಾ ಜಾನ್‌ ಆಯ್ಕೆಯಾಗಿದ್ದಾರೆ. ರೆಬಾ ಅವರಿಗೆ ಇದು ಕನ್ನಡದ ಮೊದಲ ಚಿತ್ರ.

ಈಗಾಗಲೇ ಮಲೆಯಾಳಂ ಹಾಗೂ ತಮಿಳು ಭಾಷೆಯಲ್ಲಿ ನಟಿಸಿರುವ ರೆಬಾ, ಬೆಂಗಳೂರಿನ ಜ್ಯೋತಿ ನಿವಾಸ್‌ ಕಾಲೇಜ್‌ನಲ್ಲಿ ಓದಿದವರು. ಆರಂಭದಲ್ಲಿ ಹಲವು ಜಾಹಿರಾತುಗಳಲ್ಲಿ ಕಾಣಿಸಿಕೊಂಡ ರೆಬಾ, 2016ರಲ್ಲಿ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಕನ್ನಡಕ್ಕೂ ಎಂಟ್ರಿಯಾಗಿದ್ದಾರೆ. ನಿರ್ದೇಶಕ ಇಸ್ಲಾಂವುದ್ದೀನ್‌ ಅವರು ಯುಕೆಯ ಫಿಲ್ಮ್ ಅಕಾಡೆಮಿಯಲ್ಲಿ ನಿರ್ದೇಶನ ಕೋರ್ಸ್‌ ಮಾಡಿರುವ ಇಸ್ಲಾಂವುದ್ದೀನ್‌ ಅವರಿಗೆ ಕನ್ನಡದಲ್ಲಿ ಇದು ಮೊದಲ ನಿರ್ದೇಶನದ ಚಿತ್ರ.

ಇದಕ್ಕೂ ಹಿಂದೆ ಸಾಕಷ್ಟು ಜಾಹಿರಾತುಗಳನ್ನು ನಿರ್ದೇಶಿಸಿದ್ದಾರೆ. ಬಾಲಿವುಡ್‌ನ‌ಲ್ಲಿ ಶೇಖರ್‌ ಕಪೂರ್‌ ಬಳಿ ಕೆಲಸ ಮಾಡಿದ ಅನುಭವ ಹೊಂದಿರುವ ಇಸ್ಲಾಂವುದ್ದೀನ್‌, ಹೊಸ ಬಗೆಯ ಕಥೆ ಹೆಣೆದಿದ್ದಾರೆ. ಅದೊಂದು ಪಕ್ಕಾ ಕಾಮಿಡಿ ಡ್ರಾಮಾ ಇರುವ ಸಿನಿಮಾ. ಜೊತೆಯಲ್ಲಿ ಲವ್‌, ಎಮೋಷನ್ಸ್‌ ಎಲ್ಲವೂ ಒಳಗೊಂಡಿದೆ.

ಧನುಷ್‌ ಅವರಿಗೆ ಇಸ್ಲಾಂವುದ್ದೀನ್‌ ಹೇಳಿದ ಕಥೆ ಇಷ್ಟವಾಗಿದ್ದರಿಂದ ಅವರು ಕನ್ನಡದಲ್ಲಿ ಈ ಚಿತ್ರ ಮಾಡುವ ಮನಸ್ಸು ಮಾಡಿದ್ದಾರೆ. ಇಸ್ಲಾಂವುದ್ದೀನ್‌ ಕೂಡ ಇಲ್ಲಿನವರೇ ಆಗಿರುವುದರಿಂದ, ಹೊಸ ಬಗೆಯ ಚಿತ್ರ ಕಟ್ಟಿಕೊಡುವ ಹುಮ್ಮಸ್ಸಿನಲ್ಲಿದ್ದಾರೆ. ಅಂದಹಾಗೆ, ರಿಷಿ ಅಭಿನಯದ ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಚಿತ್ರೀಕರಣ ಶುರುವಾಗಿದೆ. ಧನುಷ್‌ ಅವರೊಂದಿಗೆ ನಿರ್ಮಾಣದಲ್ಲಿ ಜೇಕಬ್‌ ವರ್ಗೀಸ್‌ ಕೂಡ ಕೈ ಜೋಡಿಸಿದ್ದಾರೆ.

ಟಾಪ್ ನ್ಯೂಸ್

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.