ನೂತನ ತಂತ್ರಜ್ಞಾನದೊಂದಿಗೆ “ಅಂತ’ ಮರು ಬಿಡುಗಡೆ
Team Udayavani, Feb 6, 2019, 5:53 AM IST
80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂಬರೀಶ್ ಅವರ “ಅಂತ’. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್.ರಾಜೇಂದ್ರ ಸಿಂಗ್ ಬಾಬು ನಿರ್ದೇಶನವಿದೆ. ರೆಬೆಲ್‌ಸ್ಟಾರ್ ಅಂಬರೀಶ್ ಇನ್ಸ್‌ಪೆಕ್ಟರ್ ಸುಶೀಲ್‌ಕುಮಾರ್ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕನ್ವರ್‌ಲಾಲ್ ಎಂಬ ನೆಗೆಟಿವ್ ಪಾತ್ರವನ್ನು ಕೂಡ “ಅಂತ’ ಚಿತ್ರದಲ್ಲಿ ಮಾಡಿದ್ದರು. ಆ ಪಾತ್ರ ಜನಮೆಚ್ಚುಗೆ ಪಡೆದಿತ್ತು.
ಈಗ ಈ ಚಿತ್ರ ಮತ್ತೂಮ್ಮೆ ನೂತನ ತಂತ್ರಜ್ಞಾನದೊಂದಿಗೆ ಬೆಳ್ಳಿತೆರೆಯ ಮೇಲೆ ಬರುತ್ತಿದೆ. ಸದ್ಯ ಲಹರಿ ಸಂಸ್ಥೆ ಬಳಿ ಈ ಚಿತ್ರದ ಹಕ್ಕುಗಳಿದ್ದು, ಲಹರಿ ಸಂಸ್ಥೆಯ ಮುಖಾಂತರ ದೀಪಕ್ ಪಿಕ್ಚರ್ ಹಾಗೂ ಶ್ರೀನಿವಾಸ ಪಿಕ್ಚರ್(ಗದಗ) ಈ ಚಿತ್ರವನ್ನು ತರಣೆ ಮಾಡುತ್ತಿದೆ. ಶೀಘ್ರದಲ್ಲೇ ಹೊಸ ರೂಪದ “ಅಂತ’ ಚಿತ್ರವನ್ನು ರಾಜ್ಯಾದ್ಯಂತ ಸುಮಾರು ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.