Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…


Team Udayavani, Oct 4, 2024, 5:18 PM IST

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ನಾಳೆ(ಅ.5) ಕ್ಕೆ ಮುಂದೂಡಿಕೆಯಾಗಿದೆ. ಇದರೊಂದಿಗೆ ಜಾಮೀನಿನ ನಿರೀಕ್ಷೆಯಲ್ಲಿದ್ದ ದಾಸನಿಗೆ ಮತ್ತೆ ನಿರಾಸೆಯಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿ ನೂರಕ್ಕೂ ಹೆಚ್ಚು ದಿನಗಳು ಕಳೆದಿದೆ. ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ನನ್ನ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು ಈ ನಡುವೆ ದರ್ಶನ್ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಇದರ ಅರ್ಜಿಯ ವಿಚಾರಣೆಯನ್ನು 57ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ನಡೆಸಲಾಗಿದ್ದು. ದರ್ಶನ್‌ ಪರ ವಾದ ಮಂಡನೆ ಮಾಡಿದ ವಕೀಲರಾದ ಸುನೀಲ್ ಉತ್ತಮ ತನಿಖೆ ಎಂದು ಹೇಳಿದ ವಿಚಾರವನ್ನು ಎತ್ತಿ ಹಿಡಿದ ಸುನಿಲ್ ಇದೊಂದು ಕೆಟ್ಟದಾಗಿರುವ ತನಿಖೆ ಇಲ್ಲಿ ಪೋಲಿಸರು ದರ್ಶನ್ ನನ್ನು ಆರೋಪಿಯನ್ನಾಗಿಸಲು ಕೆಲವು ವಿಚಾರಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅಷ್ಟು ಮಾತ್ರವಲ್ಲದೆ ಕೃತ್ಯ ದಿನ ಧರಿಸಿದ್ದ ವಸ್ತುಗಳನ್ನು ಬೇಕಾದರೂ ತೋರಿಸುತ್ತೇನೆ ಎಂದು ದರ್ಶನ್ ಹೇಳಿದ್ದರು ಆದರೆ ಪೊಲೀಸರು ಕೃತ್ಯದ ದಿನ ದರ್ಶನ್ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಮತ್ತು ಶೂ ಹಾಕಿದ್ದರು ಎಂದು ಹೇಳಿದ್ದಾರೆ ಆದರೆ ಅಸಲಿಗೆ ದರ್ಶನ್ ಕೃತ್ಯ ನಡೆದ ದಿನ ಶೂ ಬದಲಿಗೆ ಚಪ್ಪಲಿ ಧರಿಸಿದ್ದರು ಎಂದು ದರ್ಶನ್ ಹೇಳಿದ್ದಾರೆ ಅಷ್ಟುಮಾತ್ರವಲ್ಲದೆ ಪಂಚನಾಮೆಯಲ್ಲೂ ಇದನ್ನು ಉಲ್ಲೇಖಿಸಿದ್ದಾರೆ ಎಂದು ವದ ಮಂಡಿಸಿದರು.

ಇಲ್ಲಿ ಎಲ್ಲ ಸಾಕ್ಷಿಗಳನ್ನು ಸೃಷ್ಟಿ ಮಾಡಲಾಗಿದೆ ಮರದ ಕೊಂಬೆ, ಹಗ್ಗದ ತುಂಡು ಇದನ್ನೆಲ್ಲಾ ಜೂನ್ ೧೨ ರಂದು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ ಆದರೆ ಜೂನ್ 9 ರಂದೇ ಇದೆಲ್ಲ ಪೋಲೀಸರ ವಶದಲ್ಲಿತ್ತು ಎಂದು ವಕೀಲ ನಾಗೇಶ್ ವದ ಮಂಡಿಸಿದ್ದಾರೆ.

ಜೂನ್ ಹನ್ನೆರಡನೇ ತಾರೀಖಿಗೆ ದರ್ಶನ್ ಅವರ ಬಟ್ಟೆಯನ್ನು ಪೊಲೀಸರು ವಶಕ್ಕೆ ಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ. ಇಲ್ಲಿರುವ ವಾಸ್ತವಾಂಶ ಏನೆಂದರೆ ಪೊಲೀಸರು ವಶ ಪಡೆದ ಬಟ್ಟೆಯನ್ನು ಒಂಬತ್ತನೇ ತಾರೀಖಿನಂದೇ ಒಗೆಯಲಾಗಿತ್ತು. ಅದೂ ಕೂಡ ಸರ್ಫ್ ಪೌಡರ್ ಹಾಕಿ ಒಗೆಯಲಾಗಿತ್ತು ಸರ್ಫ್ ಪೌಡರ್ ಹಾಕಿ ಒಗೆದ ಬಟ್ಟೆಗಳಲ್ಲಿ ರಕ್ತದ ಕಲೆ ಇರಲು ಹೇಗೆ ಸಾಧ್ಯ ಎಂದು ವಕೀಲರು ಮಾಡಿದ್ದಾರೆ.

ಟಾಪ್ ನ್ಯೂಸ್

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Manipur

Manipur ಹಿಂಸಾಚಾರ: ಪೊಲೀಸ್‌ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿಗೈದ ಗುಂಪು

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.