![Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್](https://www.udayavani.com/wp-content/uploads/2025/01/Mangaluru-1-415x272.jpg)
Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Team Udayavani, Oct 22, 2024, 11:55 AM IST
![Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ](https://www.udayavani.com/wp-content/uploads/2024/10/5-35-620x372.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲು ಸೇರಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.
ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ದರ್ಶನ್ ಪರ ವಕೀಲರು, ದರ್ಶನ್ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ.
ದರ್ಶನ್ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ನ್ಯಾಯಧೀಶರ ಮುಂದೆ ಹೇಳಿದ್ದಾರೆ.
ಸಿವಿ ನಾಗೇಶ್ ಅವರ ವಾದವನ್ನು ಆಲಿಸಿದ ನ್ಯಾಯಧೀಶರು ದರ್ಶನ್ ಅವರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿ, ಆ ಬಳಿಕ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದ್ದಾರೆ.
ಈ ಹಿಂದೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಅ.14ರಂದು 57ನೇ ಸಿಸಿಎಚ್ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿತು. ಎ2 ಆರೋಪಿ ದರ್ಶನ್, ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲಾಗಿತ್ತು. ಎ 11 ನಾಗರಾಜು, ಎ 12 ಲಕ್ಷ್ಮಣ್ ಅವರ ಜಾಮೀನು ಅರ್ಜಿಯನ್ನೂ ವಜಾ ಮಾಡಿತು. ಇದೆ ವೇಳೆ ಎ 8 ರವಿಶಂಕರ್, ಎ 13 ದೀಪಕ್ ಗೆ ಜಾಮೀನು ಮಂಜೂರು ಮಾಡಿತು.
ಟಾಪ್ ನ್ಯೂಸ್
![Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್](https://www.udayavani.com/wp-content/uploads/2025/01/Mangaluru-1-415x272.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![HD-swamy](https://www.udayavani.com/wp-content/uploads/2025/01/HD-swamy-150x90.jpg)
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
![Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ](https://www.udayavani.com/wp-content/uploads/2025/01/li-150x84.jpg)
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
![Joshi-rader](https://www.udayavani.com/wp-content/uploads/2025/01/Joshi-rader-150x90.jpg)
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
![BSY POCSO case: Dharwad High Court adjourns hearing to January 10](https://www.udayavani.com/wp-content/uploads/2025/01/bsy-150x84.jpg)
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
![‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ](https://www.udayavani.com/wp-content/uploads/2025/01/harish-150x84.jpg)
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್](https://www.udayavani.com/wp-content/uploads/2025/01/Mangaluru-1-150x98.jpg)
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
![Two more children test positive for HMP virus: Number of cases in the country rises to 7](https://www.udayavani.com/wp-content/uploads/2025/01/hmp-150x84.jpg)
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
![ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ](https://www.udayavani.com/wp-content/uploads/2025/01/ba-150x84.jpg)
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
![Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ](https://www.udayavani.com/wp-content/uploads/2025/01/boat-150x90.jpg)
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
![Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್](https://www.udayavani.com/wp-content/uploads/2025/01/kpt-150x49.jpg)
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.