ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ


Team Udayavani, Jan 6, 2025, 6:49 PM IST

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ಬೆಂಗಳೂರು: ಚಿತ್ರದುರ್ಗ ರೇಣುಕಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್‌ ಗೆ (Actor Darshan) ಮತ್ತೆ ಢವ ಢವ ಶುರುವಾಗಿದೆ.

ನಟ ದರ್ಶನ್‌ ಸೇರಿದಂತೆ 7 ಮಂದಿಯ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಮಂದಿಗೆ ಡಿ.13 ರಂದು ಕೋರ್ಟ್‌ ಜಾಮೀನು ನೀಡಲಾಗಿತ್ತು. ಜಾಮೀನು ಪಡೆದು ಆಚೆ ಬಂದ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮೈಸೂರಿಗೆ ತೆರಳಿದ್ದರು. ಫ್ಯಾಮಿಲಿ ಜತೆಗಿರುವ ದರ್ಶನ್‌ಗೆ ಬೆಂಗಳೂರು ಪೊಲೀಸರು ಶಾಕ್‌ ನೀಡಿದ್ದಾರೆ.

ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಅವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.

ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿ ಅವರು ಪೊಲೀಸರ ಪರವಾಗಿ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.

ಇತ್ತ ದರ್ಶನ್‌ ಅವರಿಗೆ ಮೈಸೂರಿಗೆ ತೆರಳಲು ಕೋರ್ಟ್‌ ನೀಡಿದ್ದ ಎರಡು ವಾರಗಳ ಗಡುವು ಭಾನುವಾರಕ್ಕೆ (ಜನವರಿ 5) ಅಂತ್ಯಗೊಂಡಿದೆ. ಬೆಂಗಳೂರಿಗೆ ಆಗಮಿಸುವ ನಟ ದರ್ಶನ್‌ ತಮ್ಮ ಅನುಮತಿ ವಿಸ್ತರಣೆ ಮಾಡುವಂತೆ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.

ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ದರ್ಶನ್‌ ಅವರು ಸರ್ಜರಿಗೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.