ನಿವೃತ್ತಿ ಸುದ್ದಿ ಮತ್ತು ರಾಜಮೌಳಿ ಸಂಕಟ!
Team Udayavani, Apr 29, 2020, 12:34 PM IST
ಕೆಲವೊಮ್ಮೆ ನಾವು ಏನೋ ಹೇಳಲು ಹೋದರೆ ಅದು ಇನ್ನೇನೋ ತಿರುವು ಪಡೆದುಕೊಳ್ಳುತ್ತದೆ. ಅದರಲ್ಲೂ ಇಂತಹ ವಿಚಾರಗಳು ಸೆಲೆಬ್ರೆಟಿ ವಿಚಾರದಲ್ಲಿ ಕೊಂಚ ಹೆಚ್ಚೇ. ಸಂದರ್ಶನಗಳಲ್ಲಿ ಸೆಲೆಬ್ರೆಟಿಗಳು ಹೇಳಿದ ಮಾತನ್ನು ಅದೆಷ್ಟೋ ಬಾರಿ ಅಭಿಮಾನಿಗಳು ಬೇರೆ ರೀತಿ ಅರ್ಥೈಸಿದ್ದು ಇದೆ. ಈಗ ಖ್ಯಾತ ನಿರ್ದೇಶಕ ರಾಜಮೌಳಿ ವಿಚಾರದಲ್ಲೂ ಹೀಗೆ ಹಾಗಿದೆ.
ರಾಜಮೌಳಿ ನಿವೃತ್ತಿ ಘೋಷಿಸಿದ್ದಾರೆ ಮತ್ತು ತಮ್ಮ ಮುಂದಿನ ಜೀವನವನ್ನು ತೋಟದ ಮನೆಯಲ್ಲಿ ಕಳೆಯಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೆ ಶಾಕ್ ನೀಡಿದ್ದು ಸುಳ್ಳಲ್ಲ. ಕೊನೆಗೆ ರಾಜಮೌಳಿಯೇ ಸ್ಪಷ್ಟನೆ ಕೊಡಬೇಕಾಗಿ ಬಂತು. ನಾನು ಇನ್ನೂ 10 ವರ್ಷ ನಿವೃತ್ತಿಯಾಗೋದಿಲ್ಲ. ಮಾಡಲು ಬೇಕಾದಷ್ಟು ಕೆಲಸ ಹಾಗೂ ಕನಸುಗಳಿವೆ. ನಿವೃತ್ತಿಯಾದ ನಂತರ ತೋಟದ ಮನೆಯಲ್ಲಿ ಕಳೆಯುತ್ತೇನೆ ಎನ್ನುವ ಮೂಲಕ ನಿವೃತ್ತಿ ಸುದ್ದಿಗೆ ಬ್ರೇಕ್ ಹಾಕಿದರು. ಅಷ್ಟಕ್ಕೂ ಈ ಸುದ್ದಿ ಹೇಗೆ ಹುಟ್ಟಿತು ಎಂದು ನೀವು ಕೇಳಬಹುದು. ಇತ್ತೀಚೆಗೆ ರಾಜಮೌಳಿ ಸಂದರ್ಶನ ವೊಂದರಲ್ಲಿ ತಾನು ಒಂದು ಕಡೆ ಜಮೀನು ಖರೀದಿಸಿದ್ದು, ಅಲ್ಲಿ ತೋಟ ಮಾಡಿ ನಿವೃತ್ತಿ ಜೀವನವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.