Ricky Kej; ರಾಷ್ಟ್ರಗೀತೆಗೆ ಹೊಸ ಟ್ಯೂನ್ ಕೊಟ್ಟ ರಿಕ್ಕಿ ಕೇಜ್
Team Udayavani, Aug 14, 2023, 5:38 PM IST
ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ.
ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ. ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್‌ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಮಾತನಾಡುವ ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ’ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.