ಇಂದು ರಿಷಬ್ ಶೆಟ್ಟಿ ಬರ್ತ್‌ಡೇ: ಅಭಿಮಾನಿಗಳ ಜೊತೆ ಅದ್ಧೂರಿ ಆಚರಣೆ
Team Udayavani, Jul 7, 2023, 10:49 AM IST
ಕಾಂತಾರ’ ಚಿತ್ರದ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸದ್ಯ “ಕಾಂತಾರ-2′ ಚಿತ್ರದ ಕೆಲಸಗಳಲ್ಲಿ ಬಿಝಿಯಾಗಿರುವ ರಿಷಬ್ ಈ ಬಾರಿ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಲು ನಿರ್ಧರಿಸಿದ್ದಾರೆ. ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
“ಎಲ್ಲರಿಗೂ ನಮಸ್ಕಾರ… ಕೆರಾಡಿ ಎಂಬ ಸಣ್ಣ ಹಳ್ಳಿಯಿಂದ ಸಿನಿಮಾ ಕನಸು ಕಟ್ಟಿಕೊಂಡು ಬಂದ ನನಗೆ ಇಷ್ಟೆಲ್ಲಾ ಪ್ರೀತಿ ತೋರಿಸಿ ಇಲ್ಲಿವರೆಗೂ ಕರೆದುಕೊಂಡು ಬಂದು ನಿಲ್ಲಿಸಿದ್ದೀರಿ. ನೀವು ಇಷ್ಟೇಲ್ಲಾ ಪ್ರೀತಿ ತೋರಿಸಿದಾಗ ನನಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಆಗ ತಿಳಿಯಲಿಲ್ಲ. ಅದು, ಕಾಂತಾರ ಬಿಡುಗಡೆ ಆದ ಮೇಲೆ ತುಂಬಾ ಜನ ನನ್ನ ಮನೆ ಹತ್ತಿರ ಬಂದಿದ್ದೀರಿ, ನಾನು ಹೋದ ಕಡೆಯೆಲ್ಲಾ ನನ್ನ ಭೇಟಿಯಾಗಲು ಕಾದಿದ್ದೀರಿ. ಎಷ್ಟೋ ಜನರನ್ನು ನಾನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಅದ್ದರಿಂದ ಜುಲೈ 7, ಮಧ್ಯಾಹ್ನ 3ಕ್ಕೆ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸನಲ್ಲಿ ಬನ್ನಿ ಸಿಗೋಣ..’ ಎಂದು ಹೇಳಿದ್ದಾರೆ. ಈ ಮೂಲಕ ರಿಷಭ್ ಇಂದು ಅಭಿಮಾನಿಗಳ ಜೊತೆ ಅದ್ಧೂರಿ ಬರ್ತ್‌ಡೆ ಆಚರಿಸಲಿದ್ದಾರೆ.
ಈ ಹುಟ್ಟುಹಬ್ಬ, ಪ್ರೀತಿ ಕೊಟ್ಟು ಬೆನ್ನು ತಟ್ಟಿದ ನಿಮ್ಮೆಲ್ಲರ ಜೊತೆಗೆ!
ಜುಲೈ 7, ಮಧ್ಯಾಹ್ನ 3ಕ್ಕೆ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸನಲ್ಲಿ ಸಿಗೋಣ.This birthday, with all of you who have given immense love and support, Join me at Nandi Link Grounds in Bengaluru at 3 pm on July 7th.see you all there! pic.twitter.com/5gP3NviGQ5
— Rishab Shetty (@shetty_rishab) July 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.