Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Team Udayavani, Nov 6, 2024, 10:50 AM IST

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ‌ (Rishab Shetty) ‘ಕಾಂತಾರ -1’ ಮ್ಯಾಜಿಕ್ ನೋಡಲು ಪ್ಯಾನ್ ಇಂಡಿಯಾ ಕಾಯುತ್ತಿದೆ.

2022 ರಲ್ಲಿ ತೆರೆಕಂಡಿದ್ದ ‘ಕಾಂತಾರ’ ದೊಡ್ಡ ಯಶಸ್ಸು ಸಾಧಿಸಿತು. ಈ ಸಿನಿಮಾದ ಪ್ರೀಕ್ವೆಲ್ ಬರುವುದಾಗಿ ರಿಷಬ್ ಸಕ್ಸಸ್ ಮೀಟ್ ನಲ್ಲಿ ರಿವೀಲ್ ಮಾಡಿದ್ದರು.

ಅಂದಿನಿಂದ ಶುರುವಾದ ಹೈಪ್ ಪ್ರತಿ ಅಪ್ಡೇಟ್ ನಿಂದ ಹೆಚ್ಚಾಗುತ್ತಲೇ ಬಂದಿದೆ. ಕಲಾವಿದರ ಆಯ್ಕೆ, ಲೋಕೇಷನ್ ಹುಡುಕಾಟ, ಬೃಹತ್ ಸೆಟ್ ಹೀಗೆ ನಾನಾ ವಿಚಾರದಿಂದ ‘ಕಾಂತಾರ ಪ್ರೀಕ್ವೆಲ್’ (Kantara: Chapter 1) ಸದ್ದು‌ ಮಾಡುತ್ತಿದೆ.

ಇದನ್ನೂ ಓದಿ: Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

ರಿಷಬ್ ತನ್ನ ಹುಟ್ಟೂರು ಕುಂದಾಪುರದ ಕೆರಾಡಿಯಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ಮೊದಲ ಹಂತ, ಎರಡನೇ ಹಂತದ ಚಿತ್ರೀಕರಣದ ಬಳಿಕ ಚಿತ್ರತಂಡ ಮೂರನೇ ಹಂತದ ಶೂಟಿಂಗ್ ಆರಂಭಿಸಿದೆ ಎಂದು ವರದಿಯಾಗಿದೆ.

ಚಿತ್ರದ ಬೆಳವಣಿಗೆಗೆ ಹತ್ತಿರವಿರುವ ಮೂಲಗಳ ಪ್ರಕಾರ, ಈಗಾಗಲೇ ಸಿನಿಮಾದ ಅರ್ಧದಷ್ಟು ಚಿತ್ರೀಕರಣವನ್ನು ಪೂರ್ಣಗೊಂಡಿದ್ದು, ಉಳಿದ ಭಾಗದ ಚಿತ್ರೀಕರಣ ಈಗ ನಡೆಯುತ್ತಿದೆ. ಇದಲ್ಲದೆ, ರಿಷಬ್ ಕುದುರೆ ಸವಾರಿ ಮತ್ತು ಪುರಾತನ ಸಮರ ಕಲೆಯಾದ ಕಳರಿಪಯಟ್ಟು ತರಬೇತಿಯನ್ನು ಕಳೆದ ಒಂದು ವರ್ಷದಿಂದ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ʼಕಾಂತಾರ: ಅಧ್ಯಾಯ 1ʼ ಚಲನಚಿತ್ರದಾದ್ಯಂತ ಪ್ರಾಚೀನ ಸಮರ ಕಲೆಗಳು ಹೆಚ್ಚಾಗಿ ಕಾಣಸಿಗಲಿದೆ. ಮೂರನೇ ಹಂತದ ಚಿತ್ರೀಕರಣ 60 ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಹಾಡಿನ ಚಿತ್ರೀಕರಣ, ಆ್ಯಕ್ಷನ್ ದೃಶ್ಯ ಸೇರಿದಂತೆ ಕಥೆಯ ಸ್ವರೂಪಕ್ಕೆ ವಿಶಿಷ್ಟವಾದ ಹಲವಾರು ದೃಶ್ಯಗಳ ಶೂಟ್ ಆಗಲಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ರಿಷಬ್ ಶೆಟ್ಟಿ ‘ಹನುಮಾನ್’ ಖ್ಯಾತಿಯ ತೆಲುಗಿನ ನಿರ್ದೇಶಕ ಪ್ರಶಾಂತ್ ವರ್ಮಾ (Prasanth Varma) ಅವರ ‘ಜೈ ಹನುಮಾನ್’ (Jai Hanuman) ಸಿನಿಮಾದ ಫಸ್ಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಹನುಮಾನ್ ಆಗಿ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರ ಪ್ರೀಕ್ವೆಲ್‌ʼ ಪಂಜರ್ಲಿ ದೈವದ ಹುಟ್ಟು ಮತ್ತು ಇತಿಹಾಸದ ಕಥೆಯನ್ನೊಳಗೊಳ್ಳಲಿದೆ ಎನ್ನಲಾಗಿದೆ. ಮುಂದಿನ ವರ್ಷ ಸಿನಿಮಾ ತೆರೆ ಕಾಣುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.