ರಿಷಭ್‌ ಹಾಕಲಿದ್ದಾರೆ ಬೆಲ್‌ ಬಾಟಮ್‌

Team Udayavani, Jan 9, 2018, 11:09 AM IST

Bell-bottom.jpg

ನಿರ್ದೇಶಕ ಜಯತೀರ್ಥ “ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ನಂತರ “ವೆನಿಲ್ಲಾ’ ಎಂಬ ಸಿನಿಮಾ ಶುರುಮಾಡಿದ್ದರು. ಈಗಾಗಲೇ ಚಿತ್ರೀಕರಣ ಮುಗಿಸಿರುವ “ವೆನಿಲ್ಲಾ’ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ನಡುವೆಯೇ ಜಯತೀರ್ಥ ನಿರ್ದೇಶನದ ಮತ್ತೂಂದು ಸಿನಿಮಾ ಅನೌನ್ಸ್‌ ಆಗಿದೆ. ಈ ಚಿತ್ರದ ಟೈಟಲ್‌ ಅನ್ನು ವಿಭಿನ್ನವಾದ ಡಿಸೈನ್‌ ಮೂಲಕ ನೀಡಲಾಗಿದ್ದು, ಚಿತ್ರದ ಶೀರ್ಷಿಕೆ ಏನೆಂದು ಗುರುತಿಸುವ ಸವಾಲನ್ನು ಚಿತ್ರತಂಡ ಜನರಿಗೆ ಬಿಟ್ಟಿದೆ.

ಮೂಲಗಳ ಪ್ರಕಾರ, ಚಿತ್ರಕ್ಕೆ “ಬೆಲ್‌ ಬಾಟಮ್‌’ ಎಂದು ಹೆಸರಿಡಲಾಗಿದ್ದು, ಅದಕ್ಕೆ ತಕ್ಕಂತೆ ಚಿತ್ರದ ಕಥೆ ಕೂಡಾ ಇರುತ್ತದೆಯಂತೆ. ಈ ಚಿತ್ರವನ್ನು ಗೋಲ್ಡನ್‌ ಹಾರ್ಸ್‌ ಸಿನಿಮಾಸ್‌ನಡಿ ಸಂತೋಷ್‌ ಕುಮಾರ್‌ ಎನ್ನುವವರು ನಿರ್ಮಿಸುತ್ತಿದ್ದಾರೆ. ಚಿತ್ರದ ಬರವಣಿಗೆಯಲ್ಲಿ ದಯಾನಂದ್‌ ಟಿ.ಕೆ. ಕೂಡಾ ಕೈ ಜೋಡಿಸಿದ್ದಾರೆ. ಎಲ್ಲಾ ಓಕೆ, “ಬೆಲ್‌ ಬಾಟಮ್‌’ ಹಾಕುವವರು ಯಾರು ಎಂದರೆ ಅದಕ್ಕೆ ಸಿಗುವ ಉತ್ತರ ರಿಷಭ್‌ ಶೆಟ್ಟಿ.

ನಟರಾಗಿ ಎಂಟ್ರಿಕೊಟ್ಟು ನಂತರ ನಿರ್ದೇಶಕರಾದ ರಿಷಭ್‌ ಶೆಟ್ಟಿ ಈ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ನಟಿಸಲಿದ್ದಾರೆ. ನೀವು ಬೇಕಾದರೆ ಅವರನ್ನು ಈ ಚಿತ್ರದ ಹೀರೋ ಎಂದು ಕರೆಯಬಹುದು. ಸದ್ಯ ರಿಷಭ್‌ ಎರಡು ಸಿನಿಮಾಗಳಲ್ಲಿ ಬಿಝಿ. ಅವರದೇ ಪ್ರಧಾನ ನಿರ್ದೇಶನವಿರುವ “ಕಥಾ ಸಂಗಮ’ ಹಾಗೂ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಗಳಲ್ಲಿ ತೊಡಗಿಕೊಂಡಿರುವ ರಿಷಭ್‌, ಬಹುತೇಕ ಆ ಚಿತ್ರಗಳ ಕೆಲಸ ಮುಗಿಸಿದ್ದಾರೆ.

ಈಗಾಗಲೇ “ಕಥಾಸಂಗಮ’ದ ಆರು ಕಥೆಗಳ ಚಿತ್ರೀಕರಣ ಮುಗಿದಿದ್ದು, ಇನ್ನೊಂದು ಬಾಕಿ ಇದೆ. ಇನ್ನು “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರವನ್ನು ಜೂನ್‌ನಲ್ಲಿ ಬಿಡುಗಡೆ ಮಾಡುವ ಯೋಚನೆಯಲ್ಲಿದ್ದಾರೆ ರಿಷಭ್‌. ಈ ನಡುವೆಯೇ ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಜಯತೀರ್ಥ ನಿರ್ದೇಶನದ ಈ ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.