Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Team Udayavani, Dec 28, 2024, 1:45 PM IST
ಕೆಜಿಎಫ್ ಚಿತ್ರದ ನಂತರ ನಟ ಯಶ್ ಅವರ ಸ್ಟಾರ್‌ಡಮ್ ಎತ್ತರಕ್ಕೆ ಏರುತ್ತಲೇ ಇದೆ. ಈಗ ಅವರು ಪ್ಯಾನ್ ಇಂಡಿಯಾ ನಟ. ಬಹು ಬೇಡಿಕೆಯಲ್ಲಿರುವ ನಟ ಯಶ್ ಈಗ ಸಂಭಾವನೆ ವಿಚಾರದಲ್ಲೂ ದೊಡ್ಡ ಸದ್ದು ಮಾಡಿದ್ದಾರೆ.
ರಾಮಾಯಣ ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕಾಗಿ ಅತಿಹೆಚ್ಚು ಸಂಭಾವನೆ ಪಡೆದ ನಟ ಎಂಬ ಹೆಗ್ಗಳಿಕೆ ಈಗ ಇವರ ಹೆಗಲೇರಿದೆ. ಯಾವುದೇ ದೊಡ್ಡ ಚಿತ್ರವಿರಲಿ ಅಥವಾ ದೊಡ್ಡ ಸ್ಟಾರ್ ನಟರಿರಲಿ, ಅವರು ಖಳನಾಯಕರಾಗಿ ನಟಿಸುತ್ತಿದ್ದಾರೆ ಎಂದರೆ, 5-10 ಕೋಟಿ ರೂ. ಸಂಭಾವನೆ ನಿರೀಕ್ಷಿಸುತ್ತಾರೆ. ಆದರೆ, ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರಕ್ಕೆ ಯಶ್ ಬರೊಬ್ಬರಿ 200 ಕೋಟಿ ರೂ. ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಸಿನಿಮಾ ದೃಷ್ಟಿಯಿಂದ ನೋಡಿದರೆ, ಯಶ್ ಖಳನಟನಾಗಿ ನಟಿಸುತ್ತಿದ್ದಾರೆ. ಖಳನಟ ನೊಬ್ಬ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಇದೇ ಮೊದಲು ಎನ್ನಲಾಗುತ್ತಿದೆ.
ಸುಮಾರು 1000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ “ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ಯಶ್ ಸಹ ನಿರ್ಮಾಪಕರಾಗಿದ್ದಾರೆ ಕೂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.