ವಿಯೆಟ್ನಾಂನಲ್ಲಿ ರೋಮಿಯೋ ಸುತ್ತಾಟ

Team Udayavani, Sep 17, 2018, 11:04 AM IST

hate-you-romeo.jpg

ಶಿವರಾಜಕುಮಾರ್‌ ಅವರ ಶ್ರೀಮುತ್ತು ಸಿನಿ ಸರ್ವಿಸ್‌ ಬ್ಯಾನರ್‌ನಡಿ ಅವರ ಮಗಳು ನಿವೇದಿತಾ “ಹೇಟ್‌ ಯು ರೋಮಿಯೋ’ ಎಂಬ ವೆಬ್‌ ಸೀರಿಸ್‌ವೊಂದನ್ನು ನಿರ್ಮಿಸಲಿದ್ದಾರೆಂಬ ಸುದ್ದಿ ನಿಮಗೆ ಗೊತ್ತೇ ಇದೆ. ಈಗ ತಂಡ ಬಹುತೇಕ ಚಿತ್ರೀಕರಣ ಮುಗಿಸಿದೆ.

ಕಳೆದ 35 ದಿನಗಳಿಂದ ವಿಯೆಟ್ನಾಂನಲ್ಲಿ ಚಿತ್ರೀಕರಣದಲ್ಲಿರುವ ವೆಬ್‌ ತಂಡ ಅಲ್ಲಿನ ಸುಂದರ ತಾಣಗಳನ್ನು ಸೆರೆಹಿಡಿದಿದೆ. ಜೊತೆಗೆ ಅಲ್ಲಿನ ಆರ್ಟ್‌ ಗ್ಯಾಲರಿಯಲ್ಲಿ ಗಣೇಶ ಹಬ್ಬವನ್ನು ವೆಬ್‌ ತಂಡ ಆಚರಿಸಿದೆ. ಈ ವೆಬ್‌ ಸೀರೀಸ್‌ನಲ್ಲಿ ಅರವಿಂದ್‌ ಅಯ್ಯರ್‌ ಹಾಗೂ ದಿಶಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. 

ಅಂದಹಾಗೆ, ಇದು ಭಾರತದಲ್ಲೇ ಅತಿ ದೊಡ್ಡ ವೆಬ್‌ ಸೀರಿಸ್‌ ಆಗಿದ್ದು, ವಿದೇಶದಲ್ಲಿ ಚಿತ್ರೀಕರಣವಾಗಲಿದೆ. 30 ನಿಮಿಷಗಳ 7 ಸಂಚಿಕೆಗಳಲ್ಲಿ “ಹೇಟ್‌ ಯು ರೋಮಿಯೋ’ ಪ್ರಸಾರವಾಗಲಿದೆ. ಈ ವೆಬ್‌ ಸೀರಿಸ್‌ಗಾಗಿ ನಾಯಕ ಅರವಿಂದ್‌ ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭರತ್‌ ಪರಶುರಾಮ್‌ ಛಾಯಾಗ್ರಹಣ, ಶುದ್ಧೋ ರಾಯ್‌ ಸಂಗೀತವಿದೆ. 

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.