Roopanthara; ಬದುಕು ಬವಣೆಗಳ ಸುತ್ತ ರೂಪಾಂತರ


Team Udayavani, Jul 18, 2024, 3:41 PM IST

roopantara movie

ಕನ್ನಡದಲ್ಲಿ ಒಂದಷ್ಟು ಹೊಸ ಪ್ರಯೋಗದ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ಮೂಲಕ ಹೊಸದನ್ನು ಪ್ರಯತ್ನಿಸುತ್ತಿರುವುದಂತೂ ಸತ್ಯ. ಈಗ ಇದೇ ರೀತಿಯ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ರೂಪಾಂತರ’. ಈ ಚಿತ್ರ ಜುಲೈ 26ರಂದು ತೆರೆಕಾಣಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

ರೂಪಾಂತರ ಚಿತ್ರದ ಕುರಿತು ಮಾತನಾಡಿದ ರಾಜ್‌ ಬಿ ಶೆಟ್ಟಿ, “ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್‌ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. ಆಗ ಜನರು ಸಿನಿಮಾಗಳನ್ನು ನೋಡುತ್ತಾರೆ ಎಂಬ ಉದ್ದೇಶದಿಂದ ಸಿನಿಮಾ ಮಾಡಲು ಆರಂಭಿಸಿದ್ದೆವು. ಅದೇ ಉದ್ದೇಶದಿಂದ ಈ ಸಿನಿಮಾವನ್ನು ಮಾಡಿದ್ದೇವೆ. ರೂಪಾಂತರ ನನಗೆ ಬಹಳ ಇಷ್ಟವಾದ ಸಿನಿಮಾ. ಏಕೆಂದರೆ ಈ ಚಿತ್ರದಲ್ಲಿ ನಾನು ನಟ ಮಾತ್ರ. ಸಂಭಾಷಣೆಗೆ ಸ್ವಲ್ಪ ಸಹಾಯ ಮಾಡಿದ್ದೇನೆ. ಮಿಕ್ಕಿದೆಲ್ಲಾ ಈ ತಂಡದ ಕನಸು. ನನ್ನ ಬಿಟ್ಟು ಬೇರೆ ಮುಖ್ಯಪಾತ್ರಗಳು ಈ ಚಿತ್ರದಲ್ಲಿದೆ. ಅವರೆಲ್ಲಾ ರೂಪಾಂತರ ಗೊಳ್ಳುವುದೆ ಚಿತ್ರದ ಕಥೆ. ಒಂದು ಮೊಟ್ಟೆಯ ಕಥೆ ಚಿತ್ರ ಮಾಡಿದ ತಂಡದೊಂದಿಗೆ ಈ ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್‌ ಬುದ್ಧ ಫಿಲಂಸ್‌ ಮೂಲಕ ಚಿತ್ರವನ್ನು ಜುಲೈ 26 ರಂದು ಬಿಡುಗಡೆ ಮಾಡುತ್ತಿದ್ದೇವೆ’ ಎಂದರು.

ಸುಹಾನ್‌ ಪ್ರಸಾದ್‌ ಈ ಸಿನಿಮಾದ ನಿರ್ಮಾಪಕರು. “ಮಂಗಳೂರಿನವರು ಮಂಗಳೂರಿಗರಿಗೆ ಸಿನಿಮಾ ಮಾಡುತ್ತಾರೆ ಎಂಬ ಮಾತಿದೆ. ಆದರೆ ಈ ಚಿತ್ರವನ್ನು ನಾವು ಬೆಂಗಳೂರಿನಲ್ಲಿ ಮಾಡಿದ್ದೇವೆ. ರಾಜ್‌ ಬಿ ಶೆಟ್ಟಿ ಅವರನ್ನು ಹೊರತು ಪಡಿಸಿ ಮಿಕ್ಕೆಲ್ಲ ನಟರು ಬೇರೆ ಬೇರೆ ಪ್ರಾಂತ್ಯದವರು’ ಎಂದರು.

ಐದು ಪ್ರಮುಖ ಪಾತ್ರಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ. ರಾಜ್‌ ಬಿ ಶೆಟ್ಟಿ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಮಿಥಿಲೇಶ್‌ ಎಡವಲತ್‌.

ಚಿತ್ರದಲ್ಲಿ ನಟಿಸಿರುವ ಅಂಜನ್‌ ಭಾರದ್ವಾಜ್‌ ಹಾಗೂ ಲೇಖಾ ನಾಯ್ಡು ಅವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಾಡುಗಳ ಕುರಿತು ಮಿಥುನ್‌ ಮುಕುಂದನ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

CCb

CCB Police: ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿ: ಬೃಹತ್‌ ಜಾಲ ಪತ್ತೆ

GRUHA

Congress Government Scheme: ಬಡವರ ನಂದಾದೀಪ ಗೃಹಲಕ್ಷ್ಮಿಗೆ ವರ್ಷದ ಹರ್ಷ

Omar Abdulla

Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್‌

1-kP

Tamil film industry; ಬಾಲ ನಟಿಯಾಗಿದ್ದಾಗ ಲೈಂಗಿಕ ಕಿರುಕುಳ:ಕುಟ್ಟಿ ಪದ್ಮಿನಿ

She-Box

Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ

Wayanad

Wayanad;ಮೃತರ ಭಾಗ ಒಂದೊಂದೆಡೆ ಅಂತ್ಯಕ್ರಿಯೆ: 73 ದೇಹಗಳಿಗೆ ಹೊಂದಾಣಿಕೆಯಾದ ಡಿಎನ್‌ಎ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddd-3-aa

Darshan ಅಭಿಮಾನಿಗಳ ಮೇರೆ ಮೀರಿದ ಹುಚ್ಚಾಟ: ವ್ಯಾಪಕ ಆಕ್ರೋಶ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

my hero kannada movie

My Hero: ನೈಜ ಘಟನೆ ಆಧಾರಿತ ಮೈ ಹೀರೋ

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

Karnataka ರಾಜ್ಯ ಸರಕಾರದ ಸಿಎಸ್‌ ಶಾಲಿನಿ ರಜನೀಶ್‌ ಮನೆಗೆ ಸುಳ್ಯದ ಗೋವು

mamata

Mamata Banerjee ಅವರಿಗೆ ಮಕ್ಕಳಿಲ್ಲ, ಹಾಗಾಗಿ ದುಃಖ ತಿಳಿಯದು: ಟ್ರೈನಿ ವೈದ್ಯೆ ತಾಯಿ

CCb

CCB Police: ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿ: ಬೃಹತ್‌ ಜಾಲ ಪತ್ತೆ

GRUHA

Congress Government Scheme: ಬಡವರ ನಂದಾದೀಪ ಗೃಹಲಕ್ಷ್ಮಿಗೆ ವರ್ಷದ ಹರ್ಷ

1-aaaannn

Paralympics;ನಿರಾಶ್ರಿತ ತಂಡದ ಪರ ಮೊದಲ ಪದಕ ಗೆದ್ದ ಅಫ್ಘಾನ್‌ ಕ್ರೀಡಾಪಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.