ರಫ್ ಅಂಡ್‌ ಟಫ್ ಮದಗಜ: ಡಿಸೆಂಬರ್ 3ರಂದು ರಿಲೀಸ್


Team Udayavani, Nov 22, 2021, 9:57 AM IST

kjhkljjhgf

ಶ್ರೀಮುರಳಿ ನಟನೆಯ “ಮದಗಜ’ ಚಿತ್ರ ಡಿಸೆಂಬರ್‌ 03ರಂದು ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಇದೇ ವೇಳೆ ಮಾತನಾಡಿದ ಸಿಎಂ, “ಚಿತ್ರದ ಟ್ರೇಲರ್‌ ಇಷ್ಟು ಚೆನ್ನಾಗಿದೆ ಎಂದರೆ, ಇನ್ನೂ ಸಿನಿಮಾ ಹೇಗೆ ಇರಬೇಡ… ಒಳ್ಳೆ ಹಾಲಿವುಡ್‌ ಚಿತ್ರದಲ್ಲಿ ಮಾಡಿದ ಹಾಗೆ ಮಾಡಿದ್ದೀರಿ’ ಎಂದರು.

ಇನ್ನು, ನಾಯಕ ಮುರಳಿ ಟ್ರೇಲರ್‌ ಬಿಡುಗಡೆ ಮುನ್ನ, ಪುನೀತ್‌ ರಾಜ್‌ಕುಮಾರ್‌ ಅವರಿಗೆ ಬೊಂಬೆ ಹೇಳುತೈತೆ… ನೀನೆ ರಾಜಕುಮಾರ ಹಾಡು ಹೇಳಿ ಗಾನನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಮುರಳಿ, “ನಮ್ಮ ಚಿತ್ರದ ಮೊದಲ ಹೀರೋ ನಿರ್ಮಾಪಕ ಉಮಾಪತಿ. ಅವರ ಸಹಕಾರ ದಿಂದ ಚಿತ್ರ ಇಷ್ಟು ಚೆನ್ನಾಗಿ ಬಂದಿದೆ. ನಿರ್ದೇ ಶಕ ಮಹೇಶ್‌ ಕುಮಾರ್‌ ಶ್ರಮಪಟ್ಟು ಈ ಸಿನಿಮಾ ಮಾಡಿದ್ದಾರೆ. ನಿರ್ದೇಶಕರು ಹೇಳಿ ದಂತೆ ನಾನು ನಟಿಸಿದ್ದೇನೆ’ ಎಂದರು. ಚಿತ್ರದಲ್ಲಿ ಆಶಿಕಾ ರಂಗನಾಥ್‌ ನಾಯಕಿ. ಇಲ್ಲಿ ಅವರು ಪಲ್ಲವಿ ಎಂಬ ಪಾತ್ರದಲ್ಲಿ ನಟಿಸಿದ್ದಾರಂತೆ.

ಇದನ್ನೂ ಓದಿ:ಇನ್ನಿಂಗ್ಸಿನ ಎಲ್ಲ 10 ವಿಕೆಟ್‌ ಕೆಡವಿದ ದಕ್ಷಿಣ ಆಫ್ರಿಕಾದ ಸ್ಯಾಮ್‌ ವೈಟ್‌ಹೆಡ್‌

ಈ ಚಿತ್ರವನ್ನು ಉಮಾಪತಿ ನಿರ್ಮಿಸಿದ್ದಾರೆ. ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಯಾವುದೇ ಒಂದು ವ್ಯಕ್ತಿ ಕೂಡ ಮೊದಲು ತನ್ನ ಕುಟುಂಬವನ್ನು ಚೆನ್ನಾಗಿಟ್ಟುಕೊಳ್ಳ ಬೇಕು.ನಾನು ಆ ವಿಚಾರದಲ್ಲಿ ಅದೃಷ್ಟವಂತ. ನನ್ನ ಕುಟುಂಬ ತುಂಬಾ ಚೆನ್ನಾಗಿದೆ. ಮುಖ್ಯಮಂತ್ರಿಗಳು ಈ ಸಮಾರಂಭಕ್ಕೆ ಬರಲು ನನ್ನ ಕುಟುಂಬ ಕಾರಣ’ ಎಂದ ಅವರು, ನನ್ನ ಪ್ರಕಾರ, ಸಿನಿಮಾ ಎಂದರೆ ಮಾಯಾ ಬಜಾರ್‌ ಅಲ್ಲ. ಇಲ್ಲಿ ಸಾಕಷ್ಟು ಜನರ ಶ್ರಮವಿರುತ್ತದೆ. ಒಂದು ಒಳ್ಳೆಯ ಚಿತ್ರ ಮೂಡಿಬರಲು ಎಲ್ಲರು ಒಟ್ಟಾಗಿ ಶ್ರಮಿಸಬೇಕು. ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಡಿಸೆಂಬರ್‌ 3 ರಂದು ಬಿಡುಗಡೆಯಾಗುತ್ತಿದೆ’ ಎಂದರು.

ನಿರ್ದೇಶಕ ಮಹೇಶ್‌ ಕುಮಾರ್‌ ಸಿನಿಮಾಕ್ಕೆ ಸಹಕರಿಸಿದ ಹಾಗೂ ತನ್ನನ್ನು ನಂಬಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಧನ್ಯವಾದ ಹೇಳಿದರು. ಸಚಿವರಾದ ಅಶ್ವತ್‌ ನಾರಾಯಣ್‌ ಹಾಗೂ ಮುನಿರತ್ನ ಅವರು ಟ್ರೇಲರ್‌ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.